ಭಾಷೆಯನ್ನು ಆಯ್ಕೆಮಾಡಿ :

ಕನ್ನಡ (Kannada)

Anu Prabhakar: ನಟಿ ಅನು ಪ್ರಭಾಕರ್​ಗೆ ಕೊರೋನಾ ಸೋಂಕು ದೃಢ

ಸ್ಯಾಂಡಲ್​ವುಡ್​ನ ಖ್ಯಾತ ನಟಿ ಅನು ಪ್ರಭಾಕರ್​ ಮುಖರ್ಜಿಗೆ ಕೊರೋನಾ ಸೋಂಕು ದೃಢವಾಗಿದೆ. ಈ ಕುರಿತು ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದು, ಕೊರೋನಾ ಎರಡನೇ ಅಲೆಯನ್ನು ನಿರ್ಲಕ್ಷ್ಯಿಸದಂತೆ ಜನರಿಗೆ ಮನವಿ ಮಾಡಿದ್ದಾರೆ

Published by: Seema R
First published: April 21, 2021, 5:27 PM IST