ಭಾಷೆಯನ್ನು ಆಯ್ಕೆಮಾಡಿ :

ಕನ್ನಡ (Kannada)

puneeth Rajkumar: ಕೋವಿಡ್​ ಲಸಿಕೆ ಪಡೆದ ಬಳಿಕ ನಟ ಪುನೀತ್​ ರಾಜ್​ಕುಮಾರ್​ ಹೇಳಿದ್ದೇನು?

ನಟ ಪುನೀತ್​ ರಾಜ್​ಕುಮಾರ್​ ಇಂದು ಕೋವಿಡ್​ ಲಸಿಕೆ ಪಡೆದಿದ್ದಾರೆ. ಬೆಂಗಳೂರಿನ ಕೆಸಿ ಜನರಲ್​ ಆಸ್ಪತ್ರೆಯಲ್ಲಿ ಅವರು ವೈದ್ಯರ ಸಲಹೆಯಂತೆ ಲಸಿಕೆ ಪಡೆದಿದ್ದಾರೆ

Published by: Seema R
First published: April 7, 2021, 10:41 PM IST