#PHOTOS: ಭಾರತ-ಇಂಗ್ಲೆಂಡ್ 3ನೇ ಟೆಸ್ಟ್; ನೆಟ್​​ನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿದ ವಿರಾಟ್ ಕೊಹ್ಲಿ

webtech_news18 , Advertorial
ನ್ಯಾಟಿಂಗ್​​ಹ್ಯಾಮ್​​ನ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ
ಬೆನ್ನು ನೋವಿನಿಂದ ಕೊಹ್ಲಿ ಸದ್ಯ ಗುಣಮುಖರಾಗಿದ್ದು ಅಭ್ಯಾಸಕ್ಕಾಗಿ ನೆಟ್​ಗೆ ತೆರಳುತ್ತಿರುವ ಫೋಟೋ

ಕೋಚ್ ರವಿ ಶಾಸ್ತ್ರಿ ಹಾಗೂ ನಾಯಕ ವಿರಾಟ್ ಕೊಹ್ಲಿ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ಮಾತುಕತೆಯಲ್ಲಿ ತೊಡಗಿರುವ ದೃಶ್ಯ
ಬೆನ್ನು ನೋವಿನಿಂದ ಬಳಲುತ್ತಿದ್ದ ವಿರಾಟ್ ಕೊಹ್ಲಿ ಅವರನ್ನು ಪರೀಕ್ಷೆ ನಡೆಸುತ್ತಿರುವ ವೈದ್ಯರು
ಕೊಹ್ಲಿ ಅವರು ದ್ವಿತೀಯ ಟೆಸ್ಟ್​​ನ ಮೂರನೇ ದಿನದ ಆಟದ ವೇಳೆ ಬೆನ್ನಿನ ಗಾಯಕ್ಕೆ ತುತ್ತಾಗಿದ್ದರು

Trending Now