PHOTOS: ಸಿಎಂ ಕುಮಾರಸ್ವಾಮಿ ಜನತಾ ದರ್ಶನ

ಸಿಎಂ ಕುಮಾರಸ್ವಾಮಿ ಇಂದಿನಿಂದ ಅಧಿಕೃತ ಜನತಾ ದರ್ಶನ ಆರಂಭಿಸಿದ್ದಾರೆ. ಇದಕ್ಕಾಗಿ ರಾಜ್ಯದ ವಿವಿಧ ಮೂಲೆಗಳಿಂದ ಜನರು ಆಗಮಿಸಿದ್ದಾರೆ. ಗೃಹ ಕಚೇರಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಸಿಎಂ ಮುಂದೆ ಅಹವಾಲು ಹೇಳಿಕೊಳ್ಳಲು ಜನಸಾಗರವೇ ಹರಿದು ಬಂದಿತ್ತು. ಬೆಳಗ್ಗೆ 11ರಿಂದ ಸಂಜೆ 4.30ರವರೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಯುತ್ತಿದ್ದು, ಕುಮಾರಸ್ವಾಮಿ ಜನರಿಂದ ಅಹವಾಲು ಸ್ವೀಕರಿಸಿದ್ದಾರೆ. ಸಿಎಂ ವಿಶೇಷಚೇತನರ ಬಳಿಯೇ ಹೋಗಿ ಸಮಸ್ಯೆ ಆಲಿಸಿದ್ದಾರೆ.

webtech_news18 , Advertorial

Trending Now