ಗೌರಿ ಗಣೇಶ ಹಬ್ಬದ ಶುಭಾಷಯ ಕೋರಿದ ಹೆಚ್​ಡಿಕೆ: ಪರಿಸರ ಕಾಳಜಿ ಸಂಭ್ರಮಾಚರಣೆಗೆ ಮನವಿ

ರಾಜ್ಯದ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಇದೇ ಸಂದೆರ್ಭದಲ್ಲಿ ಪಿಓಪಿ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಿರುವ ಗಣೇಶನ ಮೂರ್ತಿಯ ಬದಲು ಮಣ್ಣಿನಿಂದ ತಯಾರಿಸಿರುವ ಗಣೇಶನ ಮೂರ್ತಿಯನ್ನು ಪೂಜೆ ಮಾಡುವ ಮೂಲಕ ಹಬ್ಬವನ್ನು ಆಚರಿಸುವ ಜೊತೆಗೆ ಪರಿಸರವನ್ನೂ ಸಂರಕ್ಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

webtech_news18

Your browser doesn't support HTML5 video.

Trending Now