ಕುಂಭ  ರಾಶಿ

Share: Facebook Twitter Linkedin

ವಾರದಲ್ಲಿ ರಾಶಿಭವಿಷ್ಯ(ಕುಂಭ ರಾಶಿ)

Friday, January 27, 2023

ಈ ವಾರ ನಿಮಗೆ ಮಿಶ್ರ ಫಲಿತಾಂಶ ದೊರೆಯಲಿದೆ. ವಿವಾಹಿತ ಜೋಡಿಗಳ ಕೌಟುಂಬಿಕ ಬದುಕು ಚೆನ್ನಾಗಿರಲಿದೆ. ಅವರು ಒಟ್ಟಿಗೆ ಎಲ್ಲಾದರೂ ವಾಕ್‌ ಗೆ ಹೋಗಬಹುದು. ಪ್ರೇಮ ಸಂಬಂಧದ ಕುರಿತು ಮಾತನಾಡುವುದಾದರೆ, ನೀವು ಒಂದಷ್ಟು ಪ್ರಣಯವನ್ನು ತೋರಬಹುದು. ಆದರೆ ನಿಮ್ಮ ಪ್ರೇಮಿಯ ಮಾತುಗಳನ್ನು ನಿರ್ಲಕ್ಷಿಸಬೇಡಿ. ಇಲ್ಲದಿದ್ದರೆ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವಾರದ ಆರಂಭದಲ್ಲಿ ದೊಡ್ಡ ಮಟ್ಟದ ಖರ್ಚುವೆಚ್ಚ ಕಾಣಿಸಿಕೊಳ್ಳಬಹುದು. ನಿಮ್ಮ ಸಂತಸಕ್ಕಾಗಿ ಏನಾದರೂ ದುಬಾರಿ ವಸ್ತುವನ್ನು ನೀವು ಖರೀದಿಸಲಿದ್ದೀರಿ. ಕಾರನ್ನು ಖರೀದಿಸುವ ಅವಕಾಶ ದೊರೆಯಬಹುದು. ಅಲ್ಲದೆ ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಯಶಸ್ಸು ದೊರೆಯಬಹುದು. ಈ ಮೂಲಕ ನೀವು ಆಸ್ತಿಯನ್ನು ಗಳಿಸಲಿದ್ದೀರಿ. ಈ ವಾರವು ಉದ್ಯೋಗಿಗಳ ಪಾಲಿಗೆ ಉತ್ತಮ ಫಲ ನೀಡಲಿದೆ. ನಿಮ್ಮ ಕೆಲಸದಲ್ಲಿ ಒಳ್ಳೆಯ ಫಲಿತಾಂಶ ಪಡೆಯಲಿದ್ದೀರಿ. ವ್ಯವಹಾರದ ವಿಷಯದಲ್ಲಿಯೂ ಸಮಯ ಚೆನ್ನಾಗಿದೆ. ಹಾಗೂ ನೀವು ಯಶಸ್ಸನ್ನು ಪಡೆಯಲಿದ್ದೀರಿ. ಮುಂದೆ ಸಾಗಲು ನೀವು ಅವಕಾಶ ಪಡೆಯಲಿದ್ದೀರಿ. ಈ ವಾರವು ವಿದ್ಯಾರ್ಥಿಗಳಿಗೆ ಅನುಕೂಲಕರ. ನೀವು ಯಶಸ್ಸನ್ನು ಪಡೆಯಲಿದ್ದೀರಿ. ನಿಮ್ಮ ಆರೋಗ್ಯದಲ್ಲಿ ಒಂದಷ್ಟು ಏರುಪೇರು ಉಂಟಾಗಬಹುದು. ಹೀಗಾಗಿ ಆರೋಗ್ಯದ ಕುರಿತು ಕಾಳಜಿ ವಹಿಸಿ. ವಾರದ ನಡುವಿನ ಮತ್ತು ಕೊನೆಯ ದಿನಗಳು ಪ್ರಯಾಣಿಸಲು ಉತ್ತಮ.

ರಾಶಿಯಾಧಾರಿತ ವ್ಯಕ್ತಿತ್ವ

ಕುಂಭ ರಾಶಿಯ ಅಧಿಪತಿ ಶನಿ ಗ್ರಹ. ಈ ರಾಶಿಯವರು ಸ್ವತಂತ್ರ ಚಿಂತನೆವುಳ್ಳವರಾಗಿರುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ಅತ್ಯುತ್ತಮ ತಂತ್ರಜ್ಞರು, ಸಂಶೋಧಕರು ಆಗಿರುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:21

ಇಂದಿನ ತಿಥಿ:ಶುಕ್ಲ ಪಕ್ಷ ಷಷ್ಠಿ

ಇಂದಿನ ನಕ್ಷತ್ರ:ರೇವತಿ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶಿದ್ಧಿ

ಇಂದಿನ ವಾರ:ಶುಕ್ರವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:11:29 to 12:52

ಯಮಘಂಡ:15:37 to 17:00

ಗುಳಿಗ ಕಾಲ:08:44 to 10:06

//