ವಾರದಲ್ಲಿ ರಾಶಿಭವಿಷ್ಯ(ಕಟಕ ರಾಶಿ)
Sunday, June 4, 2023ವಾರದ ಆರಂಭಿಕ ದಿನಗಳು ನಿಮಗೆ ಒಳ್ಳೆಯ ಫಲ ದೊರೆಯಲಿದೆ. ನಿಮ್ಮ ಮಕ್ಕಳಿಂದ ನಿಮಗೆ ಪ್ರೀತಿಯು ಲಭಿಸಲಿದೆ. ಕುಟುಂಬದ ಸದಸ್ಯರ ಜೊತೆಗಿನ ನಿಮ್ಮ ಸಂಬಂಧದಲ್ಲಿ ಸುಧಾರಣೆ ಉಂಟಾಗಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಜೀವನವನ್ನು ಸಂಪೂರ್ಣವಾಗಿ ಆನಂದಿಸಲಿದ್ದಾರೆ. ಪ್ರೇಮ ಜೀವನದ ಕುರಿತು ಮಾತನಾಡುವುದಾದರೆ, ಈ ವಾರವು ಕಳೆದ ವಾರಕ್ಕಿಂತ ಒಳ್ಳೆಯದು. ಪರಸ್ಪರ ತಪ್ಪು ಗ್ರಹಿಕೆಯು ಸಾಕಷ್ಟು ಮಟ್ಟಿಗೆ ನಿವಾರಣೆಯಾಗಲಿದೆ. ಉದ್ಯೋಗದಲ್ಲಿರುವವರಿಗೆ ಈ ವಾರವು ಒಳ್ಳೆಯದು. ನಿಮ್ಮ ಕಠಿಣ ಶ್ರಮ ನಿಮಗೆ ಪ್ರಯೋಜನಕಾರಿ ಎನಿಸಲಿದೆ. ನಿಮ್ಮ ಬಾಸ್ ನಿಮ್ಮ ಕುರಿತು ಸಂತಸ ವ್ಯಕ್ತಪಡಿಸಲಿದ್ದಾರೆ. ಇದರ ಫಲಿತಾಂಶವನ್ನು ನೀವು ಗಮನಿಸಬಹುದು. ವಾರದ ಮಧ್ಯದಲ್ಲಿ ನಿಮ್ಮ ಖರ್ಚುವೆಚ್ಚದಲ್ಲಿ ಹೆಚ್ಚಳ ಉಂಟಾಗಲಿದೆ. ವಿದ್ಯಾರ್ಥಿಗಳ ಕುರಿತು ಹೇಳುವುದಾದರೆ, ನಿಮ್ಮ ಗಮನವನ್ನು ಕೇಂದ್ರೀಕರಿಸಿ ಹಾಗೂ ಹೊರಗಿನ ವಿಷಯಗಳನ್ನು ಪಕ್ಕಕ್ಕೆ ಇಟ್ಟು ಅಧ್ಯಯನಕ್ಕೆ ಒತ್ತು ನೀಡಬೇಕು. ಆಗ ಮಾತ್ರವೇ ನೀವು ಉತ್ತಮ ಸಾಧನೆ ಮಾಡಬಹುದು. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ಈ ವಾರದಲ್ಲಿ ನಿಮಗೆ ಒಳ್ಳೆಯದು.
ರಾಶಿಯಾಧಾರಿತ ವ್ಯಕ್ತಿತ್ವ
ಕಟಕ ರಾಶಿಯ ಅಧಿಪತಿ ಚಂದ್ರ. ಈ ರಾಶಿಯಲ್ಲಿ ಜನಿಸಿದವರನ್ನು ಅವರ ಕುಟುಂಬಸ್ಥರು ತುಂಬಾನೇ ಇಷ್ಟಪಡುತ್ತಾರೆ. ಇವರು ತುಂಬಾ ಭಾವುಕರು, ಸೂಕ್ಷ್ಮ ಮನಸ್ಸುವುಳ್ಳವರು ಆಗಿರುತ್ತಾರೆ. ಆದರೆ ಇವರಿಗೆ ಕೋಪ ಬಂದರೆ ಪರಿಸ್ಥಿರಿ ಕಠೋರವಾಗಿರುತ್ತದೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Horoscope Today June 4: ಇವತ್ತು ನಿಮ್ಮ ಲೈಫ್ನ ಬೆಸ್ಟ್ ಡೇ, ಖುಷಿಯಾಗಿರಿ
-
Daily Horoscope June 4: ಈ ರಾಶಿಯವರಿಗೆ ವಾಹನವೇ ಕಂಟಕ, ಸ್ವಲ್ಪ ಎಚ್ಚರವಾಗಿರಿ
-
June Astrology: 1 ತಿಂಗಳು ಈ ರಾಶಿಯವರಿಗೆ ಲಕ್ಷ್ಮಿ ಕಟಾಕ್ಷ, ಕನಸು ನನಸಾಗುತ್ತೆ
ಇಂದಿನ ಪಂಚಾಂಗ
ಇಂದು ಸೂರ್ಯೋದಯ:05:53
ಇಂದಿನ ತಿಥಿ:ಪೂರ್ಣಿಮಾ
ಇಂದಿನ ನಕ್ಷತ್ರ:ಜ್ಯೇಷ್ಠ
ಇಂದಿನ ಕರಣ: ಭವ
ಇಂದಿನ ಪಕ್ಷ:ಪೂರ್ಣಿಮಾ
ಇಂದಿನ ಯೋಗ:ಶಿದ್ಧಿ
ಇಂದಿನ ವಾರ:ಭಾನುವಾರ
ಅಶುಭ ಸಮಯ
ರಾಹು ಕಾಲ:17:41 to 19:22
ಯಮಘಂಡ:12:37 to 14:18
ಗುಳಿಗ ಕಾಲ:15:59 to 17:41
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್