ಮಿಥುನ  ರಾಶಿ

Share: Facebook Twitter Linkedin

ವಾರದಲ್ಲಿ ರಾಶಿಭವಿಷ್ಯ(ಮಿಥುನ ರಾಶಿ)

Sunday, June 4, 2023

ಈ ವಾರ ನಿಮಗೆ ಸಾಮಾನ್ಯ ಫಲ ದೊರೆಯಲಿದೆ. ವಿವಾಹಿತ ಜನರು ತಮ್ಮ ವೈವಾಹಿಕ ಜೀವನದಲ್ಲಿ ತೃಪ್ತಿ ಅನುಭವಿಸಲಿದ್ದಾರೆ. ಗ್ರಹಗಳ ಆಶೀರ್ವಾದದಿಂದಾಗಿ ನಿಮ್ಮ ವೈವಾಹಿಕ ಜೀವನದಲ್ಲಿ ಸಂತಸ ಕಾಣಿಸಿಕೊಳ್ಳಲಿದೆ. ಜೀವನ ಸಂಗಾತಿಯ ಜೊತೆಗೆ ಎಲ್ಲಾದರೂ ಹೋಗುವ ಯೋಜನೆ ರೂಪಿಸಬಹುದು. ಈ ವಾರದಲ್ಲಿ ಪ್ರೇಮ ಜೀವನದ ವಿಚಾರದಲ್ಲಿ ಉತ್ತಮ. ವಾರದ ಆರಂಭದಲ್ಲಿ ನಿಮಗೆ ಖರ್ಚುವೆಚ್ಚಗಳು ಉಂಟಾಗುವ ಸಾಧ್ಯತೆ ಇದೆ. ಯಾವುದೇ ಮುನ್ಸೂಚನೆ ಇಲ್ಲದೆಯೇ ಹಠಾತ್‌ ಆಗಿ ಈ ಖರ್ಚುವೆಚ್ಚಗಳು ಉಂಟಾಗಬಹುದು. ಈ ವಾರದಲ್ಲಿ ಆದಾಯವು ಚೆನ್ನಾಗಿರಲಿದೆ. ನಿಮ್ಮ ವ್ಯವಹಾರದಲ್ಲಿನ ಪ್ರಗತಿ ಚೆನ್ನಾಗಿರಲಿದೆ. ನೀವು ಈ ಹಿಂದೆ ಮಾಡಿದ ಕಠಿಣ ಶ್ರಮಕ್ಕೆ ಈ ವಾರದಲ್ಲಿ ಒಳ್ಳೆಯ ಫಲಿತಾಂಶ ದೊರೆಯಲಿದೆ. ಕಠಿಣ ಶ್ರಮದ ಕಾರಣ ಪರಿಸ್ಥಿತಿಯು ನಿಮಗೆ ಅನುಕೂಲಕರವಾಗಿ ಇರಲಿದೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ತಮ್ಮ ಅಧ್ಯಯನವನ್ನು ಆನಂದಿಸಲು ಅವರಿಗೆ ಅವಕಾಶ ದೊರೆಯಲಿದೆ. ಅವರು ಶ್ರದ್ಧೆಯಿಂದ ಕಲಿಯಲಿದ್ದು ಅವರಿಗೆ ಅದು ಒಳಿತನ್ನು ಮಾಡಲಿದೆ.

ರಾಶಿಯಾಧಾರಿತ ವ್ಯಕ್ತಿತ್ವ

ಮಿಥುನ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯಲ್ಲಿ ಜನಿಸಿದವರು ಚುರುಕು ಬುದ್ಧಿಯವರಾಗಿರುತ್ತಾರೆ. ಕುತೂಹಲಿಗಳು ಆದ ಇವರ ಬುದ್ಧಿವಂತಿಕೆಯನ್ನು ಯಾರಾದರೂ ಮೆಚ್ಚಲೇಬೇಕು. ಗುಂಪಿನಲ್ಲಿ ಸದಾ ತಮ್ಮ ಚುರುಕಿನ ನಡೆಯಿಂದ ಎಲ್ಲರನ್ನೂ ಆಕರ್ಷಿಸುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:05:53

ಇಂದಿನ ತಿಥಿ:ಪೂರ್ಣಿಮಾ

ಇಂದಿನ ನಕ್ಷತ್ರ:ಜ್ಯೇಷ್ಠ

ಇಂದಿನ ಕರಣ: ಭವ

ಇಂದಿನ ಪಕ್ಷ:ಪೂರ್ಣಿಮಾ

ಇಂದಿನ ಯೋಗ:ಶಿದ್ಧಿ

ಇಂದಿನ ವಾರ:ಭಾನುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:17:41 to 19:22

ಯಮಘಂಡ:12:37 to 14:18

ಗುಳಿಗ ಕಾಲ:15:59 to 17:41

//