ವಾರದಲ್ಲಿ ರಾಶಿಭವಿಷ್ಯ(ಸಿಂಹ ರಾಶಿ)
Thursday, March 23, 2023ಈ ವಾರದಲ್ಲಿ ನೀವು ಸಾಕಷ್ಟು ಏರುಪೇರನ್ನು ಕಾಣಬಹುದು. ನಿಮ್ಮ ವೈವಾಹಿಕ ಬದುಕಿನಲ್ಲಿ ಒಂದಷ್ಟು ಒತ್ತಡ ಕಂಡುಬರಬಹುದು. ಜೀವನ ಸಂಗಾತಿಯನ್ನು ಅರಿತುಕೊಳ್ಳುವಲ್ಲಿ ಸಮಸ್ಯೆ ಉಂಟಾಗಬಹುದು. ಆದರೂ ಪ್ರೇಮದ ಸಂಬಂಧದಲ್ಲಿರುವವರಿಗೆ ಈ ವಾರವು ಅನುಕೂಲಕರ. ನೀವು ಪರಸ್ಪರ ಅನ್ಯೋನ್ಯತೆಯನ್ನು ಸಾಧಿಸಲಿದ್ದು, ಇದರಿಂದಾಗಿ ನಿಮಗೆ ಸಂತಸ ಲಭಿಸಲಿದೆ. ಮಾನಸಿಕ ಚಿಂತೆಗಳ ಕಾರಣ ದೊಡ್ಡ ಕೆಲಸಗಳು ಕೈ ಜಾರಿ ಹೋಗಬಹುದು. ಹೀಗಾಗಿ ಸಾಕಷ್ಟು ಎಚ್ಚರಿಕೆಯಿಂದ ಕೆಲಸ ಮಾಡಿರಿ. ಹೂಡಿಕೆ ಮಾಡಲು ಈ ಸಮಯ ಅನುಕೂಲಕರ. ದಿನದ ವ್ಯವಹಾರ ಮತ್ತು ದೀರ್ಘಕಾಲೀನ ಹೂಡಿಕೆಗಾಗಿ ಕೆಲವೊಂದು ಶೇರುಗಳನ್ನು ಆರಿಸುವ ಮೂಲಕ ಎರಡೂ ರೀತಿಯಲ್ಲಿ ಲಾಭವನ್ನು ಗಳಿಸಬಹುದು. ಉದ್ಯೋಗದಲ್ಲಿರುವವರಿಗೆ ಇದು ಉತ್ತಮ ಕಾಲ. ನಿಮ್ಮ ಕಠಿಣ ಶ್ರಮವು ಯಶಸ್ವಿಯಾಗಲಿದೆ. ಆದರೂ ಕೆಲಸದ ಸ್ಥಳದಲ್ಲಿ ನಿಮಗೆ ವರ್ಗಾವಣೆ ಉಂಟಾಗಬಹುದು ಅಥವಾ ನಿಮಗೆ ಬೇರೆ ಕೆಲಸ ದೊರೆಯಬಹುದು. ದೀರ್ಘ ಕಾಲದ ನಂತರ ಜನರು ಒಳ್ಳೆಯ ಲಾಭ ಗಳಿಸಲಿದ್ದಾರೆ. ವಿದ್ಯಾರ್ಥಿಗಳು ಕಠಿಣವಾಗಿ ದುಡಿಯಬೇಕಿದೆ. ಈ ಕಠಿಣ ಶ್ರಮಕ್ಕೆ ತಕ್ಕುದಾದ ಲಾಭ ಅವರಿಗೆ ದೊರೆಯಲಿದೆ. ಹೀಗೆ ಅವರು ಇದಕ್ಕೆ ತಕ್ಕುದಾದ ಫಲಿತಾಂಶ ಗಳಿಸಲಿದ್ದಾರೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದ ಕುರಿತು ನೀವು ಕಾಳಜಿ ವಹಿಸಬೇಕು. ಮಾನಸಿಕ ಒತ್ತಡದ ಕಾರಣ ಸಮಸ್ಯೆಗಳು ಉಂಟಾಗಬಹುದು. ವಾರದ ನಡುವಿನ ಮತ್ತು ಕೊನೆಯ ದಿನಗಳು ಪ್ರಯಾಣಿಸಲು ಉತ್ತಮ.
ರಾಶಿಯಾಧಾರಿತ ವ್ಯಕ್ತಿತ್ವ
ಸಿಂಹ ರಾಶಿಯ ಅಧಿಪತಿ ಸೂರ್ಯ. ಈ ರಾಶಿವನ್ನು ಹೆಚ್ಚಿ ಆತ್ಮವಿಶ್ವಾಸ, ನೇರವಾಗಿ ಮಾತನಾಡುವ ಗುಣವನ್ನು ಹೊಂದಿರುತ್ತಾರೆ. ದೃಢ ವ್ಯಕ್ತಿತ್ವ ಹೊಂದಿರುವ ಇವರು ಇತರರ ಮೇಲೆ ತಮ್ಮ ಪ್ರಭಾವನ್ನು ಉಳಿಸುವವರಾಗಿರುತ್ತಾರೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Tirupati Budget: ಬರೋಬ್ಬರಿ 4411 ಕೋಟಿ ಬಜೆಟ್ ಮಂಡಿಸಿದ ಟಿಟಿಡಿ
-
Astrological Prediction: ಈ ವರ್ಷ ಬುಧ ರಾಜ, ಶುಕ್ರ ಮಂತ್ರಿ - ದೇಶದಲ್ಲಿ ಹೊಸ ಕ್ರಾಂತಿ
-
Lucky People: ಈ 4 ರಾಶಿಯವರಿಗೆ ಕಷ್ಟಪಡದೆಯೇ ಇಷ್ಟಪಟ್ಟಿದ್ದು ಸಿಗುತ್ತಂತೆ
ಇಂದಿನ ಪಂಚಾಂಗ
ಇಂದು ಸೂರ್ಯೋದಯ:06:41
ಇಂದಿನ ತಿಥಿ:ಶುಕ್ಲ ಪಕ್ಷ ದ್ವಿತೀಯ
ಇಂದಿನ ನಕ್ಷತ್ರ:ರೇವತಿ
ಇಂದಿನ ಕರಣ: ಬಾಲವ
ಇಂದಿನ ಪಕ್ಷ:ಶುಕ್ಲ
ಇಂದಿನ ಯೋಗ:ಬ್ರಾಹ್ಮ್
ಇಂದಿನ ವಾರ:ಗುರುವಾರ
ಅಶುಭ ಸಮಯ
ರಾಹು ಕಾಲ:14:17 to 15:48
ಯಮಘಂಡ:06:41 to 08:12
ಗುಳಿಗ ಕಾಲ:09:43 to 11:15
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್