ತುಲಾ  ರಾಶಿ

Share: Facebook Twitter Linkedin

ವಾರದಲ್ಲಿ ರಾಶಿಭವಿಷ್ಯ(ತುಲಾ ರಾಶಿ)

Monday, December 5, 2022

ಇದು ನಿಮ್ಮ ಪಾಲಿಗೆ ಸಾಮಾನ್ಯವಾಗಿ ಫಲಪ್ರದ ವಾರ ಎನಿಸಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಅತ್ತೆ ಮಾವಂದಿರನ್ನು ಭೇಟಿ ಮಾಡುವ ಮೂಲಕ ಏನಾದರೂ ಹೊಸ ಯೋಜನೆಯನ್ನು ರೂಪಿಸಬಹುದು. ನಿಮ್ಮ ವ್ಯವಹಾರದಲ್ಲಿ ಅವರ ನೆರವನ್ನು ನಿರೀಕ್ಷಿಸಲಿದ್ದೀರಿ. ಪ್ರೇಮ ಸಂಬಂಧದಲ್ಲಿರುವವರಿಗೆ ಈ ವಾರವು ಸಾಮಾನ್ಯ ವಾರವೆನಿಸಲಿದೆ. ನಿಮ್ಮ ಸಂಬಂಧದಲ್ಲಿ ಸ್ವಲ್ಪ ಇಳಿತ ಕಂಡುಬರಬಹುದು. ಈ ಮಂಕುತನವನ್ನು ದೂರ ಮಾಡಲು ನಿಮ್ಮ ಪ್ರೇಮಿಯ ಜೊತೆ ನೀವು ಮಾತನಾಡಬೇಕು. ಕೆಲಸದಲ್ಲಿ ದೃಢತೆ ತೋರಲಿದ್ದೀರಿ. ಆದರೆ ನಿಮ್ಮ ಎದುರಾಳಿಗಳು ಏನಾದರೂ ತೊಂದರೆ ಉಂಟು ಮಾಡುವುದನ್ನು ಮುಂದುವರಿಸಲಿದ್ದಾರೆ. ಈ ವಾರವು ವ್ಯಾಪಾರಿಗಳಿಗೆ ಒಳ್ಳೆಯದು. ಹಣ ಹೂಡಿಕೆ ಮಾಡಲು ಇದು ಸಕಾಲ. ವಿದ್ಯಾರ್ಥಿಗಳು ಅಧ್ಯಯನದದಲ್ಲಿ ಕಠಿಣ ಶ್ರಮ ತೋರಲಿದ್ದಾರೆ.. ಅವರು ಇದರಿಂದ ಲಾಭವನ್ನು ಪಡೆಯಲಿದ್ದಾರೆ. ನೀವು ಸ್ಪರ್ಧೆಗಳಲ್ಲಿ ಯಶಸ್ಸು ಸಾಧಿಸಲಿದ್ದೀರಿ. ನಿಮ್ಮ ಚಿಂತೆಗಳು ಹೆಚ್ಚಬಹುದು. ಅನಗತ್ಯ ಚಿಂತೆಯು ನಿಮ್ಮನ್ನು ಕಾಡಬಹುದು. ಹೀಗಾಗಿ ಇದರಿಂದ ಹೊರಬರಲು ಯತ್ನಿಸಿ. ಏಕೆಂದರೆ ಇದು ನಿಮ್ಮ ಆರೋಗ್ಯದ ಮೇಲೆ ಪ್ರಭಾ ಬೀರಬಹುದು. ವಾರದ ಕೊನೆಯ ದಿನವು ಪ್ರಯಾಣಕ್ಕೆ ಅತ್ಯುತ್ತಮ.

ರಾಶಿಯಾಧಾರಿತ ವ್ಯಕ್ತಿತ್ವ

ತುಲಾ ರಾಶಿಯ ಅಧಿಪತಿ ಶುಕ್ರ ಗ್ರಹ. ಈ ರಾಶಿಯವರು ಎಂದಿಗೂ ಒಬ್ಬಂಟಿಯಾಗಿರಲು ಇಚ್ಛಿಸುವುದಿಲ್ಲ. ಸದಾ ಜನರೊಂದಿಗೆ ಸುತ್ತುವರೆದಿರಲು ಇಷ್ಟಪಡುತ್ತಾರೆ. ಇವರಿಗೆ ತಮ್ಮ ಬುದ್ಧಿಯಲ್ಲಿ ಹೇಗೆ ಬಳಸಬೇಕೆಂಬುದು ಚನ್ನಾಗಿ ತಿಳಿದಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:06

ಇಂದಿನ ತಿಥಿ:ಶುಕ್ಲ ಪಕ್ಷ ದ್ವಾದಶಿ

ಇಂದಿನ ನಕ್ಷತ್ರ:ಅಶ್ವಿನಿ

ಇಂದಿನ ಕರಣ: ಬಾಲವ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಪರಿಧ್

ಇಂದಿನ ವಾರ:ಸೋಮವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:08:27 to 09:47

ಯಮಘಂಡ:11:08 to 12:29

ಗುಳಿಗ ಕಾಲ:13:50 to 15:11

//