ಮೇಷ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೇಷ ರಾಶಿ)

Tuesday, August 16, 2022

ಇಂದು ಖುಷಿಭರಿತ ದಿನವು ನಿಮ್ಮದಾಗಲಿದೆ ಎಂಬುದಾಗಿ ಗಣೇಶ ಭಾವಿಸುತ್ತಾರೆ. ನಿಮಗೆ ಲಕ್ಷ್ಮೀದೇವಿಯ ಅನುಗ್ರಹವಾದರೆ ಹಣಕಾಸು ಯೋಜನೆಗಳಲ್ಲಿ ನಿಮಗೆ ಉತ್ತಮ ಲಾಭ ಬರಲಿದೆ. ಹಣಕಾಸು ವಿಚಾರಗಳಿಗೆ ಸಂಬಂಧಿಸಿ ವಿಚಾರಗೋಷ್ಠಿಗಳಲ್ಲಿ ಭಾಗವಹಿಸುವ ಅಥವಾ ಅವುಗಳನ್ನು ಸಂಘಟಿಸುವ ಸಾಧ್ಯತೆಯಿದೆ. ಇದರಿಂದಾಗಿ ನೀವು ನಿಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಮತ್ತು ಹೊರಗಿನ ಅನೇಕ ಜನರನ್ನು ಭೇಟಿ ಮಾಡುವ ಸಂಭವವಿದೆ. ಹೆಚ್ಚು ಬುದ್ಧಿ ಉಪಯೋಗಿಸಿ ಮಾಡುವಂತಹ ಯೋಜನೆಗಳ ಕಾರ್ಯವನ್ನು ನೀವು ಆನಂದಿಸುವಿರಿ. ಸಣ್ಣ ಪ್ರವಾಸ ತೆರಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಕಠಿಣ ಶ್ರಮಪಡಲು ಇದು ಉತ್ತಮ ದಿನ. ಮಾನಸಿಕ ಮತ್ತು ದೈಹಿಕ ಆರೋಗ್ಯದಲ್ಲಿ ಯಾವುದೇ ತೊಂದರೆಯಿರುವುದಿಲ್ಲ.

ರಾಶಿಯಾಧಾರಿತ ವ್ಯಕ್ತಿತ್ವ

ಮೇಷ ರಾಶಿಯ ಅಧಿಪತಿ ಮಂಗಳ ಗ್ರಹ. ಈ ಗ್ರಹವನ್ನು ಶಕ್ತಿ ಹಾಗೂ ಉತ್ಸಾಹದ ಮೂಲ ಎನ್ನಲಾಗುತ್ತದೆ. ಈ ರಾಶಿಯಲ್ಲಿ ಹುಟ್ಟಿದವರ ಜೀವನ ಸದಾ ಉತ್ಸಾಹದಿಂದ ತುಂಬಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:29

ಇಂದಿನ ತಿಥಿ:ಶುಕ್ಲ ಪಕ್ಷ ಪ್ರತಿಪದ

ಇಂದಿನ ನಕ್ಷತ್ರ:ಉತ್ತರಾಫಾಲ್ಗುಣಿ

ಇಂದಿನ ಕರಣ: ಚತುಷ್ಪದ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶುಕ್ಲ

ಇಂದಿನ ವಾರ:ಸೋಮವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:07:59 to 09:30

ಯಮಘಂಡ:11:00 to 12:30

ಗುಳಿಗ ಕಾಲ:14:01 to 15:31

//