ಕುಂಭ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಕುಂಭ ರಾಶಿ)

Sunday, February 5, 2023

ಮಾನಸಿಕ ಒತ್ತಡದಿಂದ ಇಂದು ನಿಮಗೆ ಶಮನ ದೊರಕುವ ಸಾಧ್ಯತೆಯಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ದಿನವನ್ನು ಅತ್ಯಂತ ಸಂತೋಷದಿಂದಲೇ ಕಳೆಯುತ್ತೀರಿ. ಸ್ನೇಹಿತರೊಂದಿಗೆ ಮತ್ತು ಆಪ್ತರೊಂದಿಗೆ ಜೊತೆಗೂಡಲಿದ್ದೀರಿ. ಕೆಲವು ಮುಖ್ಯ ವಿಚಾರಗಳ ಬಗ್ಗೆ ಯೋಜನೆ ರೂಪಿಸಬಹುದು. ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.

ರಾಶಿಯಾಧಾರಿತ ವ್ಯಕ್ತಿತ್ವ

ಕುಂಭ ರಾಶಿಯ ಅಧಿಪತಿ ಶನಿ ಗ್ರಹ. ಈ ರಾಶಿಯವರು ಸ್ವತಂತ್ರ ಚಿಂತನೆವುಳ್ಳವರಾಗಿರುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ಅತ್ಯುತ್ತಮ ತಂತ್ರಜ್ಞರು, ಸಂಶೋಧಕರು ಆಗಿರುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:39

ಇಂದಿನ ತಿಥಿ:ಶುಕ್ಲ ಪಕ್ಷ ಚತುರ್ಥಿ

ಇಂದಿನ ನಕ್ಷತ್ರ:ಭರಣಿ

ಇಂದಿನ ಕರಣ: ವಿಷ್ಟಿ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ವಿಶಕುಂಭ

ಇಂದಿನ ವಾರ:ಶನಿವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:09:42 to 11:14

ಯಮಘಂಡ:14:17 to 15:49

ಗುಳಿಗ ಕಾಲ:06:39 to 08:11

//