Choose your district
ನಿತ್ಯ ರಾಶಿಭವಿಷ್ಯ(ಕುಂಭ ರಾಶಿ)
Wednesday, December 14, 2022ಮಾನಸಿಕ ಒತ್ತಡದಿಂದ ಇಂದು ನಿಮಗೆ ಶಮನ ದೊರಕುವ ಸಾಧ್ಯತೆಯಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ದಿನವನ್ನು ಅತ್ಯಂತ ಸಂತೋಷದಿಂದಲೇ ಕಳೆಯುತ್ತೀರಿ. ಸ್ನೇಹಿತರೊಂದಿಗೆ ಮತ್ತು ಆಪ್ತರೊಂದಿಗೆ ಜೊತೆಗೂಡಲಿದ್ದೀರಿ. ಕೆಲವು ಮುಖ್ಯ ವಿಚಾರಗಳ ಬಗ್ಗೆ ಯೋಜನೆ ರೂಪಿಸಬಹುದು. ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.
ರಾಶಿಯಾಧಾರಿತ ವ್ಯಕ್ತಿತ್ವ
ಕುಂಭ ರಾಶಿಯ ಅಧಿಪತಿ ಶನಿ ಗ್ರಹ. ಈ ರಾಶಿಯವರು ಸ್ವತಂತ್ರ ಚಿಂತನೆವುಳ್ಳವರಾಗಿರುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ಅತ್ಯುತ್ತಮ ತಂತ್ರಜ್ಞರು, ಸಂಶೋಧಕರು ಆಗಿರುತ್ತಾರೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Horoscope Today March 25: ಈ ರಾಶಿಯವರ ಬ್ರೇಕಪ್ ಆಗ್ಬೋದು, ಇಂದು ಯಾರನ್ನೂ ನಂಬಬೇಡಿ
-
Chankya Niti: ಈ 3 ಕೆಲಸಕ್ಕೆ ಹಣ ಖರ್ಚು ಮಾಡಿದ್ರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಆಗುತ್ತೆ
-
Daily Horoscope: ದುಡ್ಡು ದುಡ್ಡು ದುಡ್ಡು! ಈ 3 ರಾಶಿಗಳಿಗೆ ಹಣದ ಸುರಿಮಳೆ!
ಇಂದಿನ ಪಂಚಾಂಗ
ಇಂದು ಸೂರ್ಯೋದಯ:06:39
ಇಂದಿನ ತಿಥಿ:ಶುಕ್ಲ ಪಕ್ಷ ಚತುರ್ಥಿ
ಇಂದಿನ ನಕ್ಷತ್ರ:ಭರಣಿ
ಇಂದಿನ ಕರಣ: ವಿಷ್ಟಿ
ಇಂದಿನ ಪಕ್ಷ:ಶುಕ್ಲ
ಇಂದಿನ ಯೋಗ:ವಿಶಕುಂಭ
ಇಂದಿನ ವಾರ:ಶನಿವಾರ
ಅಶುಭ ಸಮಯ
ರಾಹು ಕಾಲ:09:42 to 11:14
ಯಮಘಂಡ:14:17 to 15:49
ಗುಳಿಗ ಕಾಲ:06:39 to 08:11
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್