ಕುಂಭ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಕುಂಭ ರಾಶಿ)

Saturday, January 28, 2023

ಗಣೇಶನ ಪ್ರಕಾರ ನೀವು ಇಂದು ಹೆಚ್ಚು ಜಾಗರೂಕರಾಗಬೇಕಿದೆ. ನಿಮ್ಮ ಸಿಡುಕಿನ ಮನಸ್ಥಿತಿ ಮತ್ತು ಋಣಾತ್ಮಕ ಯೋಚನೆಗಳು ನಿಮ್ಮ ದಿನವನ್ನು ಕಷ್ಟಕರವಾಗಿಸಬಹುದು. ಅವುಗಳು ನಿಮಗೆ ತೊಂದರೆ ನೀಡದಂತೆ ನೋಡಿಕೊಳ್ಳಿ. ಇಂದು ನೀವು ಏನು ತಿಂದರೂ ಅದರ ಬಗ್ಗೆ ಎಚ್ಚರವಹಿಸಿ. ಯಾಕೆಂದರೆ ಅನಾರೋಗ್ಯಕರ ತಿನಿಸುಗಳು ನಿಮ್ಮ ಆರೋಗ್ಯವನ್ನು ಹಾಳುಗೆಡಹಬಹುದು. ದಿನದ ದ್ವಿತೀಯಾರ್ಧದಲ್ಲಿ ನೀವು ಹೆಚ್ಚು ಸಮತೋಲನದಲ್ಲಿರುತ್ತೀರಿ. ಆದ್ದರಿಂದ ನಿಮ್ಮ ಅಪೂರ್ಣಗೊಂಡಿರುವ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಕ್ರಿಯಾತ್ಮಕ ಚಟುವಟಿಕೆಗಳ ಕಡೆಗಿನ ನಿಮ್ಮ ಒಲವು ನಿಮಗೆ ಹೆಸರು ಮತ್ತು ಖ್ಯಾತಿಯನ್ನು ತರಲಿದೆ. ಈ ದಿನದ ಗರಿಷ್ಠ ಪ್ರಯೋಜನವನ್ನು ಪಡೆದುಕೊಳ್ಳಿ.

ರಾಶಿಯಾಧಾರಿತ ವ್ಯಕ್ತಿತ್ವ

ಕುಂಭ ರಾಶಿಯ ಅಧಿಪತಿ ಶನಿ ಗ್ರಹ. ಈ ರಾಶಿಯವರು ಸ್ವತಂತ್ರ ಚಿಂತನೆವುಳ್ಳವರಾಗಿರುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ಅತ್ಯುತ್ತಮ ತಂತ್ರಜ್ಞರು, ಸಂಶೋಧಕರು ಆಗಿರುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:41

ಇಂದಿನ ತಿಥಿ:ಶುಕ್ಲ ಪಕ್ಷ ದ್ವಿತೀಯ

ಇಂದಿನ ನಕ್ಷತ್ರ:ರೇವತಿ

ಇಂದಿನ ಕರಣ: ಬಾಲವ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಬ್ರಾಹ್ಮ್

ಇಂದಿನ ವಾರ:ಗುರುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:14:17 to 15:48

ಯಮಘಂಡ:06:41 to 08:12

ಗುಳಿಗ ಕಾಲ:09:43 to 11:15

//