ನಿತ್ಯ ರಾಶಿಭವಿಷ್ಯ(ಕುಂಭ ರಾಶಿ)
Tuesday, March 28, 2023ಆರ್ಥಿಕವಾಗಿ ವಿಶೇಷ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಆಹ್ಲಾದಕರ ಹಾಗೂ ಉಲ್ಲಾಸವು ನಿಮ್ಮ ಕುಟುಂಬದಲ್ಲಿ ನೆಲೆಯಾಗಿರುತ್ತದೆ. ಸ್ನೇಹಿತರು ಮತ್ತು ಜೊತೆಗಾರರೊಂದಿಗೆ ಸಂತೋಷ ಕ್ಷಣಗಳನ್ನು ಅನುಭವಿಸುವಿರಿ. ಖುಷಿಭರಿತ ತಿರುಗಾಟ ಅಥವಾ ಸಣ್ಣ ಪ್ರವಾಸದ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ನಿಮ್ಮ ದೃಷ್ಟಿಕೋನದಲ್ಲಿ ಋಣಾತ್ಮಕ ಚಿಹ್ನೆಯಿರಬಹುದು. ಧ್ಯಾನ ಮತ್ತು ಪ್ರಾರ್ಥನೆಯ ಮೂಲಕ ಅದನ್ನು ತೊಡೆದುಹಾಕಿ.
ರಾಶಿಯಾಧಾರಿತ ವ್ಯಕ್ತಿತ್ವ
ಕುಂಭ ರಾಶಿಯ ಅಧಿಪತಿ ಶನಿ ಗ್ರಹ. ಈ ರಾಶಿಯವರು ಸ್ವತಂತ್ರ ಚಿಂತನೆವುಳ್ಳವರಾಗಿರುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ಅತ್ಯುತ್ತಮ ತಂತ್ರಜ್ಞರು, ಸಂಶೋಧಕರು ಆಗಿರುತ್ತಾರೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Sun Transit: ಆರ್ದ್ರಾ ನಕ್ಷತ್ರದಲ್ಲಿ ಸೂರ್ಯ, ಬೆಳಗಲಿದೆ 3 ರಾಶಿಯವರ ಬದುಕು
-
ಈ ರಾಶಿಯವರು ಆಫೀಸ್ನಲ್ಲಿ ಯಾರಿಗೂ ಸಾಲ ಕೊಡ್ಬೇಡಿ, ಕೊಟ್ರೆ ಪಕ್ಕಾ ಉಂಡೆ ನಾಮ!
-
Horoscope Today June 10: ನಾಯಿ ಬೊಗಳಿದರೆ ದೇವಲೋಕ ಹಾಳಾಗಲ್ಲ, ಈ ರಾಶಿಯವರ ಆಟ ಯಾರೂ ತಡೆಯೋಕಾಗಲ್ಲ
ಇಂದಿನ ಪಂಚಾಂಗ
ಇಂದು ಸೂರ್ಯೋದಯ:05:53
ಇಂದಿನ ತಿಥಿ:ಕೃಷ್ಣ ಪಕ್ಷ ಸಪ್ತಮಿ
ಇಂದಿನ ನಕ್ಷತ್ರ:ಸ್ತಭಿಷ
ಇಂದಿನ ಕರಣ: ಭವ
ಇಂದಿನ ಪಕ್ಷ:ಕೃಷ್ಣ
ಇಂದಿನ ಯೋಗ:ವಿಶಕುಂಭ
ಇಂದಿನ ವಾರ:ಶನಿವಾರ
ಅಶುಭ ಸಮಯ
ರಾಹು ಕಾಲ:09:16 to 10:57
ಯಮಘಂಡ:14:20 to 16:01
ಗುಳಿಗ ಕಾಲ:05:53 to 07:34
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್