ಕುಂಭ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಕುಂಭ ರಾಶಿ)

Sunday, October 30, 2022

ಇಂದು ನೀವು ಹೊಸ ಯೋಜನೆಗಳನ್ನು ಪ್ರಾರಂಭಿಸಲಿರುವುದರಿಂದ ನಿಮ್ಮ ಸಹೋದ್ಯೋಗಿಗಳಿಗೆ ಉತ್ಸಾಹ ತುಂಬಿ. ಏನೇ ಆದರೂ, ಇಂದು ಮುಖ್ಯ ನಿರ್ಧಾರಗಳನ್ನು ಕೈಗೊಳ್ಳುವುದು ಕ್ತವಲ್ಲ ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. ಇಂದು ದಿನದ ದ್ವಿತೀಯಾರ್ಧದಲ್ಲಿ ದಿನವು ಉತ್ತಮ ಚಿಹ್ನೆಯನ್ನು ಸೂಚಿಸುವುದಿಲ್ಲ. ಮನೆ ಅಥವಾ ಆಸ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ವ್ಯವಹರಿಸಲು ಇದು ಉತ್ತಮ ಸಮಯವಲ್ಲ. ವಿದ್ಯಾರ್ಥಿಗಳಿಗೆ ಶಾಲೆ ಮತ್ತು ಕಾಲೇಜುಗಳಲ್ಲಿ ಸಾಧಾರಣ ದಿನವಾಗಿರುತ್ತದೆ. ನಿಮ್ಮ ತಾಯಿಯ ಆರೋಗ್ಯವು ನಿಮ್ಮನ್ನು ಚಿಂತೆ ಮತ್ತು ಉದ್ವೇಗದಲ್ಲಿರಿಸುತ್ತದೆ. ಸ್ವಸಹಾಯ ಪುಸ್ತಕಗಳು ನಿಮಗೆ ನೆಮ್ಮದಿ ನೀಡಬಲ್ಲದು.

ರಾಶಿಯಾಧಾರಿತ ವ್ಯಕ್ತಿತ್ವ

ಕುಂಭ ರಾಶಿಯ ಅಧಿಪತಿ ಶನಿ ಗ್ರಹ. ಈ ರಾಶಿಯವರು ಸ್ವತಂತ್ರ ಚಿಂತನೆವುಳ್ಳವರಾಗಿರುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ಅತ್ಯುತ್ತಮ ತಂತ್ರಜ್ಞರು, ಸಂಶೋಧಕರು ಆಗಿರುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:06

ಇಂದಿನ ತಿಥಿ:ಶುಕ್ಲ ಪಕ್ಷ ತ್ರಯೋದಶಿ

ಇಂದಿನ ನಕ್ಷತ್ರ:ಭರಣಿ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶಿವ

ಇಂದಿನ ವಾರ:ಮಂಗಳವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:15:12 to 16:33

ಯಮಘಂಡ:11:09 to 12:30

ಗುಳಿಗ ಕಾಲ:12:30 to 13:51

//