ಮೇಷ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೇಷ ರಾಶಿ)

Sunday, September 4, 2022

ನೀವು ಸಮಾಜದಲ್ಲಿ ಗೌರವ ಪಡೆಯುವಿರಿ. ಆರ್ಥಿಕ ಲಾಭ ಉಂಟಾಗಲಿದೆ. ನಿಮ್ಮ ವೈಯಕ್ತಿಕ ಜೀವನ ಸಂತೋಷ ಮತ್ತು ಸಂತುಷ್ಟಿಯಿಂದ ಕೂಡಿರುತ್ತದೆ. ಇಂದು ನೀವು ಒಂದು ಬೌದ್ಧಿಕ ಚರ್ಚೆಯಲ್ಲಿ ಭಾಗವಹಿಸುವಿರಿ. ಆದರೆ, ನಿಮ್ಮ ಮಾತಿನ ಮೇಲೆ ಗಮನವಿಡಿ ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. ನಿಮ್ಮ ಮನಸ್ಸು ಆಲೋಚನೆಗಳಿಂದ ತುಂಬಿರುತ್ತದೆ ಮತ್ತು ನೀವು ಸಂತೃಪ್ತ ವರ್ತನೆಯನ್ನು ಹೊಂದಿದಲ್ಲಿ ನಿಮಗೆ ಪ್ರಯೋಜನ ಉಂಟಾಗಲಿದೆ.

ರಾಶಿಯಾಧಾರಿತ ವ್ಯಕ್ತಿತ್ವ

ಮೇಷ ರಾಶಿಯ ಅಧಿಪತಿ ಮಂಗಳ ಗ್ರಹ. ಈ ಗ್ರಹವನ್ನು ಶಕ್ತಿ ಹಾಗೂ ಉತ್ಸಾಹದ ಮೂಲ ಎನ್ನಲಾಗುತ್ತದೆ. ಈ ರಾಶಿಯಲ್ಲಿ ಹುಟ್ಟಿದವರ ಜೀವನ ಸದಾ ಉತ್ಸಾಹದಿಂದ ತುಂಬಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:30

ಇಂದಿನ ತಿಥಿ:ಶುಕ್ಲ ಪಕ್ಷ ಚತುರ್ಥಿ

ಇಂದಿನ ನಕ್ಷತ್ರ:ಸ್ವಾತಿ

ಇಂದಿನ ಕರಣ: ವನಿಜ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ವಿಶಕುಂಭ

ಇಂದಿನ ವಾರ:ಗುರುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:13:59 to 15:29

ಯಮಘಂಡ:06:30 to 08:00

ಗುಳಿಗ ಕಾಲ:09:30 to 10:59

//