ಮೇಷ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೇಷ ರಾಶಿ)

Sunday, March 5, 2023

ಇಂದು ನೀವು ಅತ್ಯಂತ ಉಲ್ಲಾಸಭರಿತವಾಗಿರುತ್ತೀರಿ ಎಂದು ಗಣೇಶ ಹೇಳುತ್ತಾರೆ. ಅಲ್ಲದೆ, ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯದಿಂದಿರುತ್ತೀರಿ. ಇಂದು ನೀವು ಏನೇ ಮಾಡಿದರೂ ಅದರಲ್ಲಿ ಯಶಸ್ವಿಯಾಗುವ ಸಾಧ್ಯತೆಯಿದೆ. ನಿಮ್ಮ ಕುಟುಂಬದ ವಾತಾವರಣದಲ್ಲಿ ಇಂದು ಸಂತಸ ತುಂಬಿರುತ್ತದೆ. ಅವರಿಂದ ನಿಮಗೆ ಲಾಭವೂ ಉಂಟಾಗಬಹುದು.ಇಂದು ನಿಮಗೆ ಧನಲಾಭದ ಯೋಗವಿದೆ. ನಿಮ್ಮ ಸ್ನೇಹಿತರೊಂದಿಗೆ ಅಥವಾ ಆಪ್ತರೊಂದಿಗೆ ವಿಹಾರ ಹೋಗಲು ಉತ್ತಮ ದಿನ. ನಿಮ್ಮ ಮನಸ್ಸಿಗೆ ಮುದ ನೀಡುವಂತಹ ಉಡುಗೊರೆಗಳನ್ನು ನೀವು ಅವರಿಂದ ಪಡೆಯಬಹುದು..

ರಾಶಿಯಾಧಾರಿತ ವ್ಯಕ್ತಿತ್ವ

ಮೇಷ ರಾಶಿಯ ಅಧಿಪತಿ ಮಂಗಳ ಗ್ರಹ. ಈ ಗ್ರಹವನ್ನು ಶಕ್ತಿ ಹಾಗೂ ಉತ್ಸಾಹದ ಮೂಲ ಎನ್ನಲಾಗುತ್ತದೆ. ಈ ರಾಶಿಯಲ್ಲಿ ಹುಟ್ಟಿದವರ ಜೀವನ ಸದಾ ಉತ್ಸಾಹದಿಂದ ತುಂಬಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:40

ಇಂದಿನ ತಿಥಿ:ಶುಕ್ಲ ಪಕ್ಷ ತೃತೀಯ

ಇಂದಿನ ನಕ್ಷತ್ರ:ಅಶ್ವಿನಿ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ವೈದೃತಿ

ಇಂದಿನ ವಾರ:ಶುಕ್ರವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:11:14 to 12:46

ಯಮಘಂಡ:15:49 to 17:20

ಗುಳಿಗ ಕಾಲ:08:11 to 09:43

//