ಮೇಷ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೇಷ ರಾಶಿ)

Tuesday, January 10, 2023

ಕನಿಷ್ಟ ಈ ದಿನವಾದರೂ ನಿಮ್ಮ ದುರಾಕ್ರಮಣ ಪ್ರವೃತ್ತಿಯನ್ನು ನಿಯಂತ್ರಣದಲ್ಲಿಡುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ನೀವು ಸ್ವಲ್ಪ ಅಸ್ವಸ್ಥರಾಗಿರುವಂತೆ ಅನಿಸಬಹುದು. ನಿಮ್ಮ ಪ್ರಯತ್ನಗಳಿಗೆ ನಿರೀಕ್ಷಿತ ಫಲ ದೊರೆಯುವುದಿಲ್ಲ. ಮಕ್ಕಳಿಗೆ ಸಂಬಂಧಿಸಿ ಉದ್ವೇಗಗಳು ಉಂಟಾಗಬಹುದು. ವೃತ್ತಿಯಲ್ಲಿನ ತಲ್ಲೀನತೆಯಿಂದಾಗಿ ನಿಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಅಹಿತಕರ ಆಲೋಚನೆಗಳನ್ನು ಮತ್ತು ವರ್ತನೆಗಳನ್ನು ದೂರವಿರಿಸಬೇಕು. ಅನಗತ್ಯ ಜವಾಬ್ಧಾರಿಗಳನ್ನು ಪಡೆದುಕೊಳ್ಳಬೇಡಿ. ಉದರ ಸಂಬಂಧ ಕಾಯಿಲೆ ಉಂಟಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಸಾಧ್ಯವಿದ್ದರೆ ನಿಮ್ಮ ಪ್ರಯಾಣ ಯೋಜನೆಗಳನ್ನು ಮುಂದೂಡಿ. ಕಚೇರಿ ಸಂಬಂಧಿ ವಿಚಾರಗಳು ಲಾಭದಾಯಕವಾಗಿರುತ್ತದೆ.

ರಾಶಿಯಾಧಾರಿತ ವ್ಯಕ್ತಿತ್ವ

ಮೇಷ ರಾಶಿಯ ಅಧಿಪತಿ ಮಂಗಳ ಗ್ರಹ. ಈ ಗ್ರಹವನ್ನು ಶಕ್ತಿ ಹಾಗೂ ಉತ್ಸಾಹದ ಮೂಲ ಎನ್ನಲಾಗುತ್ತದೆ. ಈ ರಾಶಿಯಲ್ಲಿ ಹುಟ್ಟಿದವರ ಜೀವನ ಸದಾ ಉತ್ಸಾಹದಿಂದ ತುಂಬಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:16

ಇಂದಿನ ತಿಥಿ:ಕೃಷ್ಣ ಪಕ್ಷ ದ್ವಿತೀಯ

ಇಂದಿನ ನಕ್ಷತ್ರ:ಮಾಘ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಕೃಷ್ಣ

ಇಂದಿನ ಯೋಗ:ಶೋಭನ್

ಇಂದಿನ ವಾರ:ಮಂಗಳವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:15:42 to 17:06

ಯಮಘಂಡ:11:29 to 12:53

ಗುಳಿಗ ಕಾಲ:12:53 to 14:18

//