ಮೇಷ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೇಷ ರಾಶಿ)

Saturday, December 10, 2022

ಇಂದು ನಿಮ್ಮ ಗ್ರಹಗತಿಗಳು ಮಿನುಗುತ್ತಿರುತ್ತವೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಮನಸ್ಥಿತಿಯು ಉಲ್ಲಾಸದಿಂದಿರುತ್ತದೆ ಮತ್ತು ಇಂದು ನೀವು ನಿಮ್ಮ ಆಪ್ತರೊಂದಿಗೆ ಸಾಮಾಜಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ. ಧನಲಾಭದ ಯೋಗವೂ ಇದೆ. ನೀವು ಹೊಸ ಯೋಜನೆಗಳನ್ನು ಪ್ರಾರಂಭಿಸಲಿರುವುದರಿಂದ ಅತೀ ಸಂಭ್ರಮ ಮತ್ತು ಉತ್ಸಾಹದಿಂದಿರುತ್ತೀರಿ. ಏನೇ ಆದರೂ, ಅತೀ ಉತ್ಸಾಹದಿಂದಾಗಿ ನೀವು ಕೈಗೊಳ್ಳುವ ಕೆಲಸಗಳು ನಿಮ್ಮ ಅನುಕೂಲಕ್ಕೆ ತಕ್ಕಂತೆ ಸಾಗುವುದಿಲ್ಲ. ಆದ್ದರಿಂದ ಎಚ್ಚರಿಕೆಯಿಂದಿರಿ. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯದಿಂದಿರಲು ನೀವು ಕೈಗೊಳ್ಳುವ ಕ್ರಮಗಳು ನಿಮ್ಮ ದಿನವನ್ನು ಇನ್ನಷ್ಟು ಶಾಂತಿಯಿಂದಿರಿಸಬಹುದು.

ರಾಶಿಯಾಧಾರಿತ ವ್ಯಕ್ತಿತ್ವ

ಮೇಷ ರಾಶಿಯ ಅಧಿಪತಿ ಮಂಗಳ ಗ್ರಹ. ಈ ಗ್ರಹವನ್ನು ಶಕ್ತಿ ಹಾಗೂ ಉತ್ಸಾಹದ ಮೂಲ ಎನ್ನಲಾಗುತ್ತದೆ. ಈ ರಾಶಿಯಲ್ಲಿ ಹುಟ್ಟಿದವರ ಜೀವನ ಸದಾ ಉತ್ಸಾಹದಿಂದ ತುಂಬಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:20

ಇಂದಿನ ತಿಥಿ:ಶುಕ್ಲ ಪಕ್ಷ ಅಷ್ಟಮಿ

ಇಂದಿನ ನಕ್ಷತ್ರ:ಭರಣಿ

ಇಂದಿನ ಕರಣ: ಭವ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶುಭ

ಇಂದಿನ ವಾರ:ಭಾನುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:17:01 to 18:24

ಯಮಘಂಡ:12:52 to 14:15

ಗುಳಿಗ ಕಾಲ:15:38 to 17:01

//