ಮೇಷ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೇಷ ರಾಶಿ)

Monday, December 12, 2022

ಇಂದು ನೀವು ಅತ್ಯಂತ ಎಚ್ಚರಿಕೆಯಿಂದಿರಬೇಕಾಗುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಸ್ನೇಹಿತರು ಮತ್ತು ನೆರೆಹೊರೆಯವರೊಂದಿಗೆ ಇಂದು ನೀವು ಬೌದ್ಧಿಕ ಚರ್ಚೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆಯಿದೆ. ಏನೇ ಆದರೂ, ಇವುಗಳು ತ್ವರಿತವಾಗಿ ಬಿಸಿ ಚರ್ಚೆಯಾಗಿ ಮಾರ್ಪಡಾಗುತ್ತದೆ. ಆದ್ದರಿಂದ ಅವುಗಳಿಂದ ದೂರವಿರಿ. ಜೊತೆಗೆ, ಚಿಂತೆಯು ನಿಮ್ಮನ್ನು ಕಾಡಲಾರಂಬಿಸುತ್ತದೆ ಮತ್ತು ನಿದ್ದೆಗೆಡಿಸುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಸ್ಥಿತಿಯ ದುರ್ಬಲತೆಗೆ ಕಾರಣವಾಗುತ್ತದೆ. ಪ್ರಯಾಣ ಯೋಜನೆಗಳೇನಾದರೂ ಇದ್ದಲ್ಲಿ, ಅದನ್ನು ಬೇರೊಂದು ದಿನಕ್ಕೆ ಮುಂದೂಡಿ. ನೆಮ್ಮದಿಯನ್ನು ಕಾಣಲು ಯೋಗ ಮತ್ತು ಧ್ಯಾನ ಮಾಡಿ.

ರಾಶಿಯಾಧಾರಿತ ವ್ಯಕ್ತಿತ್ವ

ಮೇಷ ರಾಶಿಯ ಅಧಿಪತಿ ಮಂಗಳ ಗ್ರಹ. ಈ ಗ್ರಹವನ್ನು ಶಕ್ತಿ ಹಾಗೂ ಉತ್ಸಾಹದ ಮೂಲ ಎನ್ನಲಾಗುತ್ತದೆ. ಈ ರಾಶಿಯಲ್ಲಿ ಹುಟ್ಟಿದವರ ಜೀವನ ಸದಾ ಉತ್ಸಾಹದಿಂದ ತುಂಬಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:17

ಇಂದಿನ ತಿಥಿ:ಕೃಷ್ಣ ಪಕ್ಷ ಪ್ರತಿಪದ

ಇಂದಿನ ನಕ್ಷತ್ರ:ಆಶ್ಲೇಷ

ಇಂದಿನ ಕರಣ: ಬಾಲವ

ಇಂದಿನ ಪಕ್ಷ:ಕೃಷ್ಣ

ಇಂದಿನ ಯೋಗ:ಶುಭಭಾಗ್ಯ

ಇಂದಿನ ವಾರ:ಸೋಮವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:08:41 to 10:05

ಯಮಘಂಡ:11:29 to 12:53

ಗುಳಿಗ ಕಾಲ:14:17 to 15:41

//