ಮೇಷ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೇಷ ರಾಶಿ)

Wednesday, November 16, 2022

ಮೇಷ ರಾಶಿಯವರಿಗೆ ಸಾಧಾರಣ ದಿನವು ಕಾದಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ನಿಮ್ಮ ಮೇಲಾಧಿಕಾರಿಗಳೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಬಹುದು. ಕಚೇರಿ ಸಂಬಂಧ ಪ್ರವಾಸ ತೆರಳಬಹುದು. ನೀವು ಕೈಗೊಳ್ಳಬೇಕಾಗಿದ್ದ ಅತೀ ಮುಖ್ಯ ಯೋಜನೆಗಳಿಗೆ ಸರಕಾರದಿಂದ ಸಹಾಯ ಹಸ್ತ ಪಡೆಯುವಿರಿ. ಮನೆಯಲ್ಲಿ ಎಲ್ಲವೂ ಉತ್ಸಾಹ ಹಾಗೂ ಶಾಂತರೀತಿಯಿಂದಿರುತ್ತದೆ. ಇದು ನಿಮ್ಮ ಮನೆಯ ಸೌಂದರ್ಯವೃದ್ಧಿಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಪ್ರೇರೇಪಿಸುತ್ತದೆ. ಅವಸರವು ಅಪಘಾತಕ್ಕೆ ಕಾರಣ. ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಆತುರ ಬೇಡ. ನಿಮ್ಮ ತಾಯಿಯ ಆರೋಗ್ಯವು ಉತ್ತಮವಾಗಿರುವುದಿಲ್ಲ.

ರಾಶಿಯಾಧಾರಿತ ವ್ಯಕ್ತಿತ್ವ

ಮೇಷ ರಾಶಿಯ ಅಧಿಪತಿ ಮಂಗಳ ಗ್ರಹ. ಈ ಗ್ರಹವನ್ನು ಶಕ್ತಿ ಹಾಗೂ ಉತ್ಸಾಹದ ಮೂಲ ಎನ್ನಲಾಗುತ್ತದೆ. ಈ ರಾಶಿಯಲ್ಲಿ ಹುಟ್ಟಿದವರ ಜೀವನ ಸದಾ ಉತ್ಸಾಹದಿಂದ ತುಂಬಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:01

ಇಂದಿನ ತಿಥಿ:ಶುಕ್ಲ ಪಕ್ಷ ಪಂಚಮಿ

ಇಂದಿನ ನಕ್ಷತ್ರ:ಉತ್ತರಾಷಾಢ

ಇಂದಿನ ಕರಣ: ಬಾಲವ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ವೃದ್ಧಿ

ಇಂದಿನ ವಾರ:ಸೋಮವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:08:22 to 09:44

ಯಮಘಂಡ:11:05 to 12:27

ಗುಳಿಗ ಕಾಲ:13:48 to 15:10

//