ಮೇಷ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೇಷ ರಾಶಿ)

Friday, August 19, 2022

ನಿಮ್ಮ ದುರಾಕ್ರಮಣ ಪ್ರವೃತ್ತಿಯ ಬಗ್ಗೆ ನಿಯಂತ್ರಣವಿರಿಸುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ನೀವು ಆಯಾಸಗೊಂಡಿರುವಂತೆ ಅನಿಸಬಹುದು. ಕಠಿಣ ಶ್ರಮದ ಹೊರತಾಗಿಯೂ ನೀವು ನಿಮ್ಮ ಕಾರ್ಯಗಳಲ್ಲಿ ಸಂಪೂರ್ಣ ಯಶಸ್ಸನ್ನು ಸಾಧಿಸುವುದಿಲ್ಲ. ಮಕ್ಕಳಿಗೆ ಸಂಬಂಧಿಸಿದ ಚಿಂತೆಗಳು ನಿಮ್ಮನ್ನು ಕಾಡಲಿವೆ. ನೀವು ದಿನಪೂರ್ತಿ ನಿಮ್ಮ ಕಾರ್ಯದಲ್ಲೇ ಮುಳುಗಿಹೋಗುವುದರಿಂದ, ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಾಕಷ್ಟು ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಋಣಾತ್ಮಕ ಆಲೋಚನೆ ಮತ್ತು ವರ್ತನೆಯನ್ನು ತಪ್ಪಿಸಿ. ಇಂದು ನಿಮಗೆ ಹೊಟ್ಟೆನೋವಿನ ಅನುಭವವಾಗಬಹುದು. ಸಾಧ್ಯವಿದ್ದರೆ ಪ್ರಯಾಣವನ್ನು ತಪ್ಪಿಸಿ. ಎಲ್ಲಾ ಸರಕಾರಿ ಸಂಬಂಧಿ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನೀವು ಯಶಸ್ಸನ್ನು ಸಾಧಿಸುವಿರಿ.

ರಾಶಿಯಾಧಾರಿತ ವ್ಯಕ್ತಿತ್ವ

ಮೇಷ ರಾಶಿಯ ಅಧಿಪತಿ ಮಂಗಳ ಗ್ರಹ. ಈ ಗ್ರಹವನ್ನು ಶಕ್ತಿ ಹಾಗೂ ಉತ್ಸಾಹದ ಮೂಲ ಎನ್ನಲಾಗುತ್ತದೆ. ಈ ರಾಶಿಯಲ್ಲಿ ಹುಟ್ಟಿದವರ ಜೀವನ ಸದಾ ಉತ್ಸಾಹದಿಂದ ತುಂಬಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:28

ಇಂದಿನ ತಿಥಿ:ಕೃಷ್ಣ ಪಕ್ಷ ಚತುರ್ದಶಿ

ಇಂದಿನ ನಕ್ಷತ್ರ:ಪೂರ್ವಾಫಾಲ್ಗುಣಿ

ಇಂದಿನ ಕರಣ: ವಿಷ್ಟಿ

ಇಂದಿನ ಪಕ್ಷ:ಕೃಷ್ಣ

ಇಂದಿನ ಯೋಗ:ಸಧ್ಯ

ಇಂದಿನ ವಾರ:ಶನಿವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:09:30 to 11:00

ಯಮಘಂಡ:14:02 to 15:32

ಗುಳಿಗ ಕಾಲ:06:28 to 07:59

//