ನಿತ್ಯ ರಾಶಿಭವಿಷ್ಯ(ಕಟಕ ರಾಶಿ)
Friday, December 9, 2022ನಿಮ್ಮ ನಿರಾಶಾ ಮನೋಭಾವವು ನಿಮ್ಮಲ್ಲಿನ ಒಳ್ಳೆಯತನವನ್ನು ತೆಗೆದುಹಾಕಲು ಅನುವುಮಾಡಿಕೊಡಬೇಡಿ ಎಂಬುದಾಗಿ ಗಣೇಶ ಒತ್ತಾಯಿಸುತ್ತಾರೆ. ನಿಮ್ಮ ದೈಹಿಕ ಮತ್ತು ಮಾನಸಿಕ ನಿಶ್ಯಕ್ತಿ, ತೊಂದರೆಗಳು ಮತ್ತು ಹತಾಶೆಗಳನ್ನು ಮೆಟ್ಟಿನಿಲ್ಲಲು ಸಿದ್ಧರಾಗಿರಿ. ಕಣ್ಣಿನ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಮನೆಯ ವಾತಾವರಣವು ನೀರಸ ಮತ್ತು ನಿರುತ್ಸಾಹದಿಂದಿರುತ್ತದೆ. ಮನಸ್ತಾಪ ಮತ್ತು ಸಂದೇಹಗಳಿಗೆ ಆಸ್ಪದ ನೀಡಬೇಡಿ.ವಿದ್ಯಾರ್ಥಿಗಳು ತಾವು ಮಾಡಿರುವ ಕಠಿಣ ಪರಿಶ್ರಮಕ್ಕೆ ತಕ್ಕುದಾದ ಪ್ರತಿಫಲವನ್ನು ಪಡೆಯಲಾರರು. ಅನೈತಿಕ ಮತ್ತು ಅದೈವಿಕ ಆಲೋಚನೆಗಳಿಂದ ದೂರವಿರಿ. ಖರ್ಚು ಮಿತಿಮೀರುವ ಸಾಧ್ಯತೆಯಿದೆ.
ರಾಶಿಯಾಧಾರಿತ ವ್ಯಕ್ತಿತ್ವ
ಕಟಕ ರಾಶಿಯ ಅಧಿಪತಿ ಚಂದ್ರ. ಈ ರಾಶಿಯಲ್ಲಿ ಜನಿಸಿದವರನ್ನು ಅವರ ಕುಟುಂಬಸ್ಥರು ತುಂಬಾನೇ ಇಷ್ಟಪಡುತ್ತಾರೆ. ಇವರು ತುಂಬಾ ಭಾವುಕರು, ಸೂಕ್ಷ್ಮ ಮನಸ್ಸುವುಳ್ಳವರು ಆಗಿರುತ್ತಾರೆ. ಆದರೆ ಇವರಿಗೆ ಕೋಪ ಬಂದರೆ ಪರಿಸ್ಥಿರಿ ಕಠೋರವಾಗಿರುತ್ತದೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Horoscope February 7: ಯಾವುದೇ ಕೆಲಸದಲ್ಲೂ ರಾಜಿ ಆಗಬೇಡಿ, ಈ ದಿನದ ರಾಶಿ ಭವಿಷ್ಯ ಹೀಗಿದೆ
-
Daily Horoscope: ಬೇರೆಯವರಿಗೆ ಸಹಾಯ ಮಾಡಿದ್ರೆ ನಿಮಗೆ ಖುಷಿ, ಈ ರಾಶಿಯವರಿಗೆ ಸಂತಸದ ದಿನ
-
Numerology: ನಿಮ್ಮ ಹೆಸರು W ಅಕ್ಷರದಿಂದ ಶುರುವಾದ್ರೆ ಜೀವನ ಹೀಗಿರಲಿದೆಯಂತೆ ನೋಡಿ
ಇಂದಿನ ಪಂಚಾಂಗ
ಇಂದು ಸೂರ್ಯೋದಯ:07:16
ಇಂದಿನ ತಿಥಿ:ಕೃಷ್ಣ ಪಕ್ಷ ದ್ವಿತೀಯ
ಇಂದಿನ ನಕ್ಷತ್ರ:ಮಾಘ
ಇಂದಿನ ಕರಣ: ತೈತಿಲ್
ಇಂದಿನ ಪಕ್ಷ:ಕೃಷ್ಣ
ಇಂದಿನ ಯೋಗ:ಶೋಭನ್
ಇಂದಿನ ವಾರ:ಮಂಗಳವಾರ
ಅಶುಭ ಸಮಯ
ರಾಹು ಕಾಲ:15:42 to 17:06
ಯಮಘಂಡ:11:29 to 12:53
ಗುಳಿಗ ಕಾಲ:12:53 to 14:18
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್