ಕಟಕ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಕಟಕ ರಾಶಿ)

Monday, November 14, 2022

ಈ ದಿನವು ನಿಮಗೆ ಉತ್ತಮ ದಿನವಾಗಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಕುಟುಂಬದ ವಾತಾವರಣವು ಶಾಂತಿ ಹಾಗೂ ಉತ್ಸಾಹದಿಂದ ಇರಲಿದೆ. ಕೆಲವು ಸಂಭ್ರಮದ ಕ್ಷಣಗಳನ್ನು ಆನಂದಿಸುವಿರಿ. ಇಂದು ನೀವು ಪೂರ್ಣಗೊಳಿಸುವ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ದೈಹಿಕವಾಗಿ ಇಂದು ನೀವು ಆರೋಗ್ಯದಿಂದಿರುತ್ತೀರಿ. ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸೇವೆಯಲ್ಲಿರುವವರ ದಿನವು ಇಂದು ಫಲಪ್ರದವಾಗಿರುತ್ತದೆ. ಸಹೋದ್ಯೋಗಿಗಳಿಂದ ಪ್ರಯೋಜನ ಪಡೆಯುವಿರಿ. ಮಹಿಳಾ ಸ್ನೇಹಿತರ ಭೇಟಿಯು ನಿಮಗೆ ಸಂತಸವನ್ನು ತರಲಿದೆ. ನಿಮ್ಮ ಪ್ರತಿಸ್ಪರ್ಧಿಗಳು ಸೋಲೊಪ್ಪಿಕೊಳ್ಳುವರು.

ರಾಶಿಯಾಧಾರಿತ ವ್ಯಕ್ತಿತ್ವ

ಕಟಕ ರಾಶಿಯ ಅಧಿಪತಿ ಚಂದ್ರ. ಈ ರಾಶಿಯಲ್ಲಿ ಜನಿಸಿದವರನ್ನು ಅವರ ಕುಟುಂಬಸ್ಥರು ತುಂಬಾನೇ ಇಷ್ಟಪಡುತ್ತಾರೆ. ಇವರು ತುಂಬಾ ಭಾವುಕರು, ಸೂಕ್ಷ್ಮ ಮನಸ್ಸುವುಳ್ಳವರು ಆಗಿರುತ್ತಾರೆ. ಆದರೆ ಇವರಿಗೆ ಕೋಪ ಬಂದರೆ ಪರಿಸ್ಥಿರಿ ಕಠೋರವಾಗಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:59

ಇಂದಿನ ತಿಥಿ:ಶುಕ್ಲ ಪಕ್ಷ ತೃತೀಯ

ಇಂದಿನ ನಕ್ಷತ್ರ:ಮೂಲಾ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶೂಲ

ಇಂದಿನ ವಾರ:ಶನಿವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:09:43 to 11:04

ಯಮಘಂಡ:13:48 to 15:09

ಗುಳಿಗ ಕಾಲ:06:59 to 08:21

//