ಕಟಕ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಕಟಕ ರಾಶಿ)

Friday, September 23, 2022

ಇಂದು ನೀವು ಏನೇ ಮಾಡುತ್ತಿದ್ದರೂ ಅದರಲ್ಲಿ ಹೆಚ್ಚು ಶಾಂತ ಹಾಗೂ ಜಾಗರೂಕತೆಯಿಂದ ಇರಬೇಕು. ಮನೆಯೊಳಗಿನ ಕಲಹ ತಪ್ಪಿಸಿ. ಇದು ನಿಮ್ಮನ್ನು ತೊಂದರೆಗಳಿಂದ ದೂರಮಾಡುತ್ತದೆ. ಅನಿಯೋಜಿತ ವೆಚ್ಚಗಳಿಗೆ ಸಿದ್ಧರಾಗಿರಿ. ಅನೈತಿಕ ಮತ್ತು ಕಾನೂನುಬಾಹಿರ ಕಾರ್ಯಗಳಿಂದ ದೂರವಿರುವಂತೆ ಗಣೇಶ ನಿಮ್ಮನ್ನು ಒತ್ತಾಯಿಸುತ್ತಾರೆ. ಪ್ರಾರ್ಥನೆ ಮತ್ತು ಧ್ಯಾನವು ನಿಮಗೆ ಸಹಕಾರಿಯಾಗಲಿದೆ..

ರಾಶಿಯಾಧಾರಿತ ವ್ಯಕ್ತಿತ್ವ

ಕಟಕ ರಾಶಿಯ ಅಧಿಪತಿ ಚಂದ್ರ. ಈ ರಾಶಿಯಲ್ಲಿ ಜನಿಸಿದವರನ್ನು ಅವರ ಕುಟುಂಬಸ್ಥರು ತುಂಬಾನೇ ಇಷ್ಟಪಡುತ್ತಾರೆ. ಇವರು ತುಂಬಾ ಭಾವುಕರು, ಸೂಕ್ಷ್ಮ ಮನಸ್ಸುವುಳ್ಳವರು ಆಗಿರುತ್ತಾರೆ. ಆದರೆ ಇವರಿಗೆ ಕೋಪ ಬಂದರೆ ಪರಿಸ್ಥಿರಿ ಕಠೋರವಾಗಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:32

ಇಂದಿನ ತಿಥಿ:ಶುಕ್ಲ ಪಕ್ಷ ದ್ವಾದಶಿ

ಇಂದಿನ ನಕ್ಷತ್ರ:ಸ್ತಭಿಷ

ಇಂದಿನ ಕರಣ: ಬಾಲವ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಗಂಡ

ಇಂದಿನ ವಾರ:ಶುಕ್ರವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:10:58 to 12:27

ಯಮಘಂಡ:15:24 to 16:53

ಗುಳಿಗ ಕಾಲ:08:01 to 09:30

//