ನಿತ್ಯ ರಾಶಿಭವಿಷ್ಯ(ಮಕರ ರಾಶಿ)
Saturday, February 18, 2023ಈ ದಿನವು ನಿಮಗೆ ಒಂದು ಶುಭದಿನವಾಗಲಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ದೈಹಿಕ ಮತ್ತು ಮಾನಸಿಕವಾಗಿ ನೀವು ಉಲ್ಲಾಸದಿಂದಿರುತ್ತೀರಿ. ನಿಮ್ಮ ಕುಟುಂಬ ಸದಸ್ಯರಲ್ಲಿ ಅನಪೇಕ್ಷೀಯ ಘಟನೆಗಳು ನಡೆಯುವುದು ನಿಮ್ಮನ್ನು ಚಿಂತೆಗೀಡು ಮಾಡಬಹುದು. ನಿದ್ರಾಹೀನತೆಯು ನಿಮ್ಮನ್ನು ತೊಂದರೆಗೀಡುಮಾಡಬಹುದು. ನೀರಿನ ವಿಚಾರದೊಂದಿಗೆ ಮತ್ತು ಮಹಿಳೆಯೊಂದಿಗೆ ವ್ಯವಹರಿಸುವಾಗ ಎಚ್ಚರದಿಂದಿರಿ. ಹಣಕಾಸು ನಷ್ಟಕ್ಕೆ ಒಳಗಾಗುವ ಸಾಧ್ಯತೆಯಿದೆ. ನಿಮ್ಮ ಘನತೆಗೆ ಕುತ್ತು ತರುವಂತಹ ಘಟನೆಗಳು ಸಂಭವಿಸಬಹುದು.
ರಾಶಿಯಾಧಾರಿತ ವ್ಯಕ್ತಿತ್ವ
ಮಕರ ರಾಶಿಯ ಅಧಿಪತಿ ಶನಿ ಗ್ರಹ. ಈ ರಾಶಿಯವರು ಅತ್ಯಂತ ಶಿಸ್ತಿನ ವ್ಯಕ್ತಿಗಳಾಗಿರುತ್ತಾರೆ. ಯಾವುದೇ ಕೆಲಸವನ್ನು ತೆಗೆದುಕೊಂಡರೂ ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತಾರೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Horoscope Today March 25: ಈ ರಾಶಿಯವರ ಬ್ರೇಕಪ್ ಆಗ್ಬೋದು, ಇಂದು ಯಾರನ್ನೂ ನಂಬಬೇಡಿ
-
Chankya Niti: ಈ 3 ಕೆಲಸಕ್ಕೆ ಹಣ ಖರ್ಚು ಮಾಡಿದ್ರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಆಗುತ್ತೆ
-
Daily Horoscope: ದುಡ್ಡು ದುಡ್ಡು ದುಡ್ಡು! ಈ 3 ರಾಶಿಗಳಿಗೆ ಹಣದ ಸುರಿಮಳೆ!
ಇಂದಿನ ಪಂಚಾಂಗ
ಇಂದು ಸೂರ್ಯೋದಯ:06:39
ಇಂದಿನ ತಿಥಿ:ಶುಕ್ಲ ಪಕ್ಷ ಚತುರ್ಥಿ
ಇಂದಿನ ನಕ್ಷತ್ರ:ಭರಣಿ
ಇಂದಿನ ಕರಣ: ವಿಷ್ಟಿ
ಇಂದಿನ ಪಕ್ಷ:ಶುಕ್ಲ
ಇಂದಿನ ಯೋಗ:ವಿಶಕುಂಭ
ಇಂದಿನ ವಾರ:ಶನಿವಾರ
ಅಶುಭ ಸಮಯ
ರಾಹು ಕಾಲ:09:42 to 11:14
ಯಮಘಂಡ:14:17 to 15:49
ಗುಳಿಗ ಕಾಲ:06:39 to 08:11
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್