ಮಕರ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮಕರ ರಾಶಿ)

Sunday, September 18, 2022

ಪ್ರತೀ ಹೆಜ್ಜೆಯಲ್ಲೂ ನೀವು ಜಾಗರೂಕರಾಗಿರುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ವೃತ್ತಿ ಕ್ಷೇತ್ರದಲ್ಲಿ ನೀವು ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಖರ್ಚು ಆದಾಯಕ್ಕಿಂತ ಹೆಚ್ಚಾಗಲಿದೆ. ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ನೀವು ಕ್ರಿಯಾಶೀರಾಗಿರುವಿರಿ ಇದು ನಿಮ್ಮ ಖರ್ಚನ್ನು ವರ್ಧಿಸುತ್ತದೆ. ಆರೋಗ್ಯ ಸಂಬಂಧಿ ಚಿಂತೆಗಳು ನಿಮ್ಮನ್ನು ಕಾಡಬಹುದು. ನಿಮ್ಮ ಮಗ ಅಥವಾ ಸಂಬಂಧಿಗಳೊಂದಿಗೆ ಸಣ್ಣ ಜಗಳಕ್ಕೆ ಒಳಗಾಗಬಹುದು. ಇಂದು ಯಶಸ್ಸು ಪಡೆಯಬೇಕಾದರೆ ಕಠಿಣ ಶ್ರಮ ಪಡಬೇಕಾಗುತ್ತದೆ. ಆತಂಕವು ನಿಮ್ಮನ್ನು ತೊಂದರೆಗೀಡುಮಾಡಬಹುದು.ಅಪಘಾತದ ಸಂಭಾವ್ಯತೆಯಿದೆ. ಎಚ್ಚರಿದಿಂದಿರಿ.

ರಾಶಿಯಾಧಾರಿತ ವ್ಯಕ್ತಿತ್ವ

ಮಕರ ರಾಶಿಯ ಅಧಿಪತಿ ಶನಿ ಗ್ರಹ. ಈ ರಾಶಿಯವರು ಅತ್ಯಂತ ಶಿಸ್ತಿನ ವ್ಯಕ್ತಿಗಳಾಗಿರುತ್ತಾರೆ. ಯಾವುದೇ ಕೆಲಸವನ್ನು ತೆಗೆದುಕೊಂಡರೂ ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:31

ಇಂದಿನ ತಿಥಿ:ಶುಕ್ಲ ಪಕ್ಷ ಅಷ್ಟಮಿ

ಇಂದಿನ ನಕ್ಷತ್ರ:ಪೂರ್ವಾಷಾಢ

ಇಂದಿನ ಕರಣ: ವಿಷ್ಟಿ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶೋಭನ್

ಇಂದಿನ ವಾರ:ಸೋಮವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:08:00 to 09:30

ಯಮಘಂಡ:10:59 to 12:28

ಗುಳಿಗ ಕಾಲ:13:57 to 15:26

//