ಮಿಥುನ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮಿಥುನ ರಾಶಿ)

Sunday, December 18, 2022

ದಿನದ ಉತ್ತರಾರ್ಧವು ಸ್ವಲ್ಪ ಕಷ್ಟಕರವೆನಿಸಬಹುದು ಎಂಬುದಾಗಿ ಗಣೇಶ ನಿಮಗೆ ಎಚ್ಚರಿಕೆ ನೀಡುತ್ತಾರೆ. ದಿನದ ಅಂತ್ಯದಲ್ಲಿ ನಿಮ್ಮ ಪ್ರೀತಿಪಾತ್ರರೊಂದಿಗೆ ಅಥವಾ ನಿಮ್ಮ ಮಗನೊಂದಿಗೆ ವಾಗ್ವಾದ ನಡೆಸುವ ಸಾಧ್ಯತೆಯಿದೆ. ನಿಮಗೆ ಮಾತ್ರವೇ ಗೊತ್ತಿರುವ ಕಾರಣಕ್ಕೆ ನೀವು ಅಸಹನೆಗೊಳ್ಳಬಹುದು ಮತ್ತು ಕೋಪಗೊಳ್ಳಬಹುದು. ನಿಮ್ಮನ್ನು ನೀವು ನಿಯಂತ್ರಿಸಿಕೊಳ್ಳಿ. ಇಲ್ಲವಾದಲ್ಲಿ ನಿಮ್ಮ ಪ್ರೀತಿಪಾತ್ರರ ಮನಸ್ಸನ್ನು ನೋಯಿಸುವಿರಿ. ಇದು ಹೆಚ್ಚಿನ ಪ್ರಮಾಣದಲ್ಲಿಯೂ ಆಗಿರಬಹುದು. ಈ ಸಿಟ್ಟು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ನಿಮ್ಮ ಕಣ್ಣು ಅಥವಾ ಕಿವಿಗಳಲ್ಲಿ ಸ್ವಲ್ಪ ನೋವಿನ ಅನುಭವ ಉಂಟಾಗಬಹುದು. ಆಳವಾದ ಉಸಿರು ತೆಗೆದುಕೊಳ್ಳಿ ಮತ್ತು ಪ್ರಶಾಂತರಾಗಿ. ನಿಮ್ಮ ಅಂಜಿಕೆಯನ್ನು ಅಡಗಿಸಿಕೊಳ್ಳಲು ನಾಟಕೀಯ ನಗೆ ಬೇಡ. ಇದು ಮನಸ್ತಾಪಕ್ಕೆ ಕಾರಣವಾಗಬಹುದು. ಸಂಕ್ಷಿಪ್ತವಾಗಿ ಹೇಳಬೇಕೆಂದರೆ, ಅಗತ್ಯವಿದ್ದಲ್ಲೆಲ್ಲಾ ಮುಚ್ಚುಮರೆ ಬೇಡ.

ರಾಶಿಯಾಧಾರಿತ ವ್ಯಕ್ತಿತ್ವ

ಮಿಥುನ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯಲ್ಲಿ ಜನಿಸಿದವರು ಚುರುಕು ಬುದ್ಧಿಯವರಾಗಿರುತ್ತಾರೆ. ಕುತೂಹಲಿಗಳು ಆದ ಇವರ ಬುದ್ಧಿವಂತಿಕೆಯನ್ನು ಯಾರಾದರೂ ಮೆಚ್ಚಲೇಬೇಕು. ಗುಂಪಿನಲ್ಲಿ ಸದಾ ತಮ್ಮ ಚುರುಕಿನ ನಡೆಯಿಂದ ಎಲ್ಲರನ್ನೂ ಆಕರ್ಷಿಸುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:20

ಇಂದಿನ ತಿಥಿ:ಶುಕ್ಲ ಪಕ್ಷ ನವಮಿ

ಇಂದಿನ ನಕ್ಷತ್ರ:ಕೃತಿಕಾ

ಇಂದಿನ ಕರಣ: ಕೌಲವ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶುಕ್ಲ

ಇಂದಿನ ವಾರ:ಸೋಮವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:08:43 to 10:06

ಯಮಘಂಡ:11:29 to 12:52

ಗುಳಿಗ ಕಾಲ:14:16 to 15:39

//