ನಿತ್ಯ ರಾಶಿಭವಿಷ್ಯ(ಮಿಥುನ ರಾಶಿ)
Wednesday, September 28, 2022ಜನರೊಂದಿಗೆ ಬೆರೆಯಲು ಮತ್ತು ಪ್ರೀತಿಪಾತ್ರರೊಂದಿಗೆ ಮತ್ತು ಸ್ನೇಹಿತರೊಂದಿಗೆ ಹರ್ಷಪಡಲು ಉತ್ತಮ ದಿನ ಎಂಬುದಾಗಿ ಗಣೇಶ ಹೇಳುತ್ತಾರೆ. ಆದ್ದರಿಂದ ಅತಿಥೇಯರಾಗಿರಿ ಮತ್ತು ನಿಮ್ಮ ಸ್ನೇಹಿತರನ್ನು ರಾತ್ರಿಯ ಊಟಕ್ಕೆ ಆಹ್ವಾನಿಸಿ ಅಥವಾ ಹೊರಗಡೆ ಸಂತೋಷಕೂಟವನ್ನು ಏರ್ಪಡಿಸಿ. ಹಣಕಾಸು ವಿಷಯದಲ್ಲೂ ನಿಮಗೆ ಅಧಿಕ ಲಾಭ ಉಂಟಾಗಲಿದೆ. ಆದರೆ ಅದನ್ನು ಮಿತಿಮೀರಿದ ಲಾಭ ಎಂದು ತಿಳಿದುಕೊಳ್ಳಬಾರದು. ನಿಮ್ಮ ವೆಚ್ಚಗಳ ಮೇಲೆ ಹಿಡಿತವಿರಲಿ ಮತ್ತು ಜಾಗರೂಕತೆಯಿಂದ ಖರ್ಚು ಮಾಡಿ. ನಕಾರಾತ್ಮಕತೆಯು ನಿಮ್ಮ ದಿನವನ್ನು ಹಾಳು ಮಾಡದಂತೆ ಅವುಗಳನ್ನು ಕೂಡಲೇ ತೊಡೆದು ಹಾಕಬೇಕು. ನಿಮ್ಮ ಸ್ನೇಹಿತರು ಮತ್ತು ಪ್ರೀತಿಪಾತ್ರರಿಂದ ಉಡುಗೊರೆಗಳನ್ನು ನಿರೀಕ್ಷಿಸಿ.
ರಾಶಿಯಾಧಾರಿತ ವ್ಯಕ್ತಿತ್ವ
ಮಿಥುನ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯಲ್ಲಿ ಜನಿಸಿದವರು ಚುರುಕು ಬುದ್ಧಿಯವರಾಗಿರುತ್ತಾರೆ. ಕುತೂಹಲಿಗಳು ಆದ ಇವರ ಬುದ್ಧಿವಂತಿಕೆಯನ್ನು ಯಾರಾದರೂ ಮೆಚ್ಚಲೇಬೇಕು. ಗುಂಪಿನಲ್ಲಿ ಸದಾ ತಮ್ಮ ಚುರುಕಿನ ನಡೆಯಿಂದ ಎಲ್ಲರನ್ನೂ ಆಕರ್ಷಿಸುತ್ತಾರೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Lucky Zodiac Sign: ಈ ರಾಶಿಯವರಷ್ಟು ಲಕ್ಕಿ ಬೇರಾರೂ ಇಲ್ಲ ಬಿಡಿ, ನಾಳೆಯಿಂದ ಯಶಸ್ಸು ಕಟ್ಟಿಟ್ಟ ಬುತ್ತಿ
-
Ayodhya Ram Mandir: ಆಕಾಶದಿಂದ ರಾಮ ಮಂದಿರ ದರ್ಶನಕ್ಕೆ ಸಿಕ್ತು ಅವಕಾಶ!
-
Rama Navami 2023: ನಾಳೆ ಹಬ್ಬದ ದಿನ ಈ 5 ಕೆಲಸಗಳನ್ನು ಮಾಡಲೇಬೇಡಿ
ಇಂದಿನ ಪಂಚಾಂಗ
ಇಂದು ಸೂರ್ಯೋದಯ:06:35
ಇಂದಿನ ತಿಥಿ:ಶುಕ್ಲ ಪಕ್ಷ ಅಷ್ಟಮಿ
ಇಂದಿನ ನಕ್ಷತ್ರ:ಆದ್ರ
ಇಂದಿನ ಕರಣ: ವಿಷ್ಟಿ
ಇಂದಿನ ಪಕ್ಷ:ಶುಕ್ಲ
ಇಂದಿನ ಯೋಗ:ಶೋಭನ್
ಇಂದಿನ ವಾರ:ಬುಧವಾರ
ಅಶುಭ ಸಮಯ
ರಾಹು ಕಾಲ:12:44 to 14:16
ಯಮಘಂಡ:08:07 to 09:40
ಗುಳಿಗ ಕಾಲ:14:16 to 15:49
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್