ನಿತ್ಯ ರಾಶಿಭವಿಷ್ಯ(ಮಿಥುನ ರಾಶಿ)
Monday, November 28, 2022ಸಾಮಾಜಿಕವಾಗಿ ಮತ್ತು ಪ್ರೀತಿಪಾತ್ರರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಸಡಗರದಿಂದಿರಲು ಉತ್ತಮ ದಿನ ಎಂಬುದಾಗಿ ಗಣೇಶ ಹೇಳುತ್ತಾರೆ. ಆದ್ದರಿಂದ ನಿಮ್ಮ ಆತ್ಮೀಯ ಸ್ನೇಹಿತರನ್ನು ಔತಣಕ್ಕೆ ಆಹ್ವಾನಿಸಿ ಇಲ್ಲವಾದಲ್ಲಿ ಅವರೊಂದಿಗೆ ತಿರುಗಾಟಕ್ಕೆ ತೆರಳಿ. ಹಣಕಾಸು ಕ್ಷೇತ್ರಕ್ಕೆ ಸಂಬಂಧಿಸಿ, ನೀವು ಸಾಕಷ್ಟು ಲಾಭ ಗಳಿಸಲಿದ್ದೀರಿ. ಆದರೆ, ದುಂದುವೆಚ್ಚಕ್ಕೆ ಆಹ್ವಾನಿಸಬೇಡಿ. ನಿಮ್ಮ ವೆಚ್ಚವನ್ನು ಮಿತದಲ್ಲಿರಿಸಿ ಮತ್ತು ವಿವೇಚನೆಯಿಂದ ಖರ್ಚು ಮಾಡಿ. ಋಣಾತ್ಮಕತೆಯನ್ನು ಕೂಡಲೇ ತೊಡೆದು ಹಾಕಬೇಕು ಇಲ್ಲವಾದಲ್ಲಿ ಅದು ನಿಮ್ಮ ದಿನವನ್ನು ಹಾಳುಮಾಡಬಹುದು ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. ನಿಮ್ಮ ಸ್ನೇಹಿತರು ಮತ್ತು ಪ್ರೀತಿಪಾತ್ರರಿಂದ ಉಡುಗೊರೆಗಳನ್ನು ನಿರೀಕ್ಷಿಸಿ.
ರಾಶಿಯಾಧಾರಿತ ವ್ಯಕ್ತಿತ್ವ
ಮಿಥುನ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯಲ್ಲಿ ಜನಿಸಿದವರು ಚುರುಕು ಬುದ್ಧಿಯವರಾಗಿರುತ್ತಾರೆ. ಕುತೂಹಲಿಗಳು ಆದ ಇವರ ಬುದ್ಧಿವಂತಿಕೆಯನ್ನು ಯಾರಾದರೂ ಮೆಚ್ಚಲೇಬೇಕು. ಗುಂಪಿನಲ್ಲಿ ಸದಾ ತಮ್ಮ ಚುರುಕಿನ ನಡೆಯಿಂದ ಎಲ್ಲರನ್ನೂ ಆಕರ್ಷಿಸುತ್ತಾರೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Wedding: ಫೆಬ್ರವರಿಯಲ್ಲಿ ಈ 5 ರಾಶಿಯವರ ಮದುವೆ ಗ್ಯಾರಂಟಿಯಂತೆ
-
Shani Gochar 2023: ಶನಿಯ ಕಾಲ್ಗುಣದಿಂದ ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನವಂತೆ
-
Maha Shivaratri 2023: ಮಹಾ ಶಿವರಾತ್ರಿ ಯಾವಾಗ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಇಂದಿನ ಪಂಚಾಂಗ
ಇಂದು ಸೂರ್ಯೋದಯ:07:19
ಇಂದಿನ ತಿಥಿ:ಶುಕ್ಲ ಪಕ್ಷ ದ್ವಾದಶಿ
ಇಂದಿನ ನಕ್ಷತ್ರ:ಆದ್ರ
ಇಂದಿನ ಕರಣ: ಬಾಲವ
ಇಂದಿನ ಪಕ್ಷ:ಶುಕ್ಲ
ಇಂದಿನ ಯೋಗ:ವೈದೃತಿ
ಇಂದಿನ ವಾರ:ಗುರುವಾರ
ಅಶುಭ ಸಮಯ
ರಾಹು ಕಾಲ:14:16 to 15:40
ಯಮಘಂಡ:07:19 to 08:42
ಗುಳಿಗ ಕಾಲ:10:06 to 11:29
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್