ತುಲಾ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ತುಲಾ ರಾಶಿ)

Tuesday, December 13, 2022

ಇಂದು ಸಂತಸಭರಿತ ದಿನ ಮತ್ತು ನಿಶ್ಚಿಂತೆಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಇಂದು ನಿಮ್ಮ ದಿನವು ಬಹುಸಂಸ್ಕೃತಿ ಘಟನೆಗಳು/ವಿಚಾರಗಳಿಂದ ತುಂಬಿರುತ್ತದೆ. ಹೊಸ ಉಡುಪು ಮತ್ತು ಆಭರಣಗಳಿಂದ ನಿಮ್ಮನ್ನು ಸಿಂಗರಿಸಿಕೊಂಡು ಸಂಭ್ರಮಿಸಿ. ಮಾನಸಿಕವಾಗಿ ಮತ್ತು ದೈಹಿಕವಾಗಿ ನೀವು ಆರೋಗ್ಯದಿಂದಿರುತ್ತೀರಿ. ಸಮಾಜದಿಂದ ಗೌರವ ಮತ್ತು ಮನ್ನಣೆ ಸಿಗುವುದರೊಂದಿಗೆ ಸ್ವಾದಿಷ್ಟ ತಿನಿಸುಗಳಿಂದ ನಿಮ್ಮನ್ನು ನೀವು ಉಪಚರಿಸಿಕೊಳ್ಳುವಿರಿ.

ರಾಶಿಯಾಧಾರಿತ ವ್ಯಕ್ತಿತ್ವ

ತುಲಾ ರಾಶಿಯ ಅಧಿಪತಿ ಶುಕ್ರ ಗ್ರಹ. ಈ ರಾಶಿಯವರು ಎಂದಿಗೂ ಒಬ್ಬಂಟಿಯಾಗಿರಲು ಇಚ್ಛಿಸುವುದಿಲ್ಲ. ಸದಾ ಜನರೊಂದಿಗೆ ಸುತ್ತುವರೆದಿರಲು ಇಷ್ಟಪಡುತ್ತಾರೆ. ಇವರಿಗೆ ತಮ್ಮ ಬುದ್ಧಿಯಲ್ಲಿ ಹೇಗೆ ಬಳಸಬೇಕೆಂಬುದು ಚನ್ನಾಗಿ ತಿಳಿದಿರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:21

ಇಂದಿನ ತಿಥಿ:ಶುಕ್ಲ ಪಕ್ಷ ಷಷ್ಠಿ

ಇಂದಿನ ನಕ್ಷತ್ರ:ರೇವತಿ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶಿದ್ಧಿ

ಇಂದಿನ ವಾರ:ಶುಕ್ರವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:11:29 to 12:52

ಯಮಘಂಡ:15:37 to 17:00

ಗುಳಿಗ ಕಾಲ:08:44 to 10:06

//