ಮೀನ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೀನ ರಾಶಿ)

Monday, November 7, 2022

ನಿಮ್ಮ ಗ್ರಹಗತಿಗಳು ಎಷ್ಟು ಸಕ್ರಿಯವಾಗಿರಬೇಕೋ ಅಷ್ಟಿಲ್ಲ. ಅಧಿಕ ಖರ್ಚುವೆಚ್ಚಗಳು ನಿಮ್ಮನ್ನು ಅಸಮಾಧಾನಗೊಳಿಸಲಿವೆ. ಆದ್ದರಿಂದ ನಿಮ್ಮ ಕಿಸೆಯತ್ತ ಗಮನವಿರಲಿ. ನಿಮ್ಮ ನಾಲಗೆಯನ್ನು ಹಿಡಿತದಲ್ಲಿರಿಸಿ ಇಲ್ಲವಾದಲ್ಲಿ ಆಕಸ್ಮಿಕ ಪರಿಸ್ಥಿತಿಗಳಿಗೆ ಹಾದಿ ಮಾಡಿಕೊಡುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಕಠಿಣ ಸ್ಪರ್ಧೆ ಎದುರಿಸಬೇಕಾದೀತು. ನಿಮ್ಮ ಅಸ್ಪಷ್ಟ ಮನಸ್ಸು ನಿಮ್ಮನ್ನು ಗೊಂದಲದಲ್ಲಿರಿಸುವ ಸಾಧ್ಯತೆಯಿದೆ. ಇಂದು ನೀವು ಉತ್ತಮ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯದ ಕೊರತೆ ಎದುರಿಸುವಿರಿ.

ರಾಶಿಯಾಧಾರಿತ ವ್ಯಕ್ತಿತ್ವ

ಮೀನ ರಾಶಿಯ ಅಧಿಪತಿ ಗುರು ಗ್ರಹ. ಈ ರಾಶಿಯವರು ತುಂಬಾ ಧಾರ್ಮಿಕ ಚಿಂತನೆವುಳ್ಳವರಾಗಿರುತ್ತಾರೆ. ಇವರು ಮಾದರಿಯಾಗುವಂತಹ ಜಗತ್ತಿನಲ್ಲಿ ಬದುಕಲು ಇಚ್ಛಿಸುವವರಾಗಿರುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:06

ಇಂದಿನ ತಿಥಿ:ಶುಕ್ಲ ಪಕ್ಷ ತ್ರಯೋದಶಿ

ಇಂದಿನ ನಕ್ಷತ್ರ:ಭರಣಿ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶಿವ

ಇಂದಿನ ವಾರ:ಮಂಗಳವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:15:12 to 16:33

ಯಮಘಂಡ:11:09 to 12:30

ಗುಳಿಗ ಕಾಲ:12:30 to 13:51

//