ಮೀನ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಮೀನ ರಾಶಿ)

Wednesday, May 10, 2023

ಹಣಕಾಸು ವ್ಯವಹಾರ ಅಥವಾ ಸಾಮಾನ್ಯ ಹಣಕಾಸು ಕೊಡುಕೊಳ್ಳುವಿಕೆ ಹಾಗೂ ಕಾನೂನು ಸಂಬಂಧಿ ವಿಚಾರಗಳಲ್ಲಿ ತೊಡಗಿಕೊಳ್ಳುವಾಗ ಎಚ್ಚರಿಕೆ ವಹಿಸಿ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಸಿಡುಕಿನ ಮನಸ್ಥಿತಿ ಮತ್ತು ಮಾತನ್ನು ನಿಯಂತ್ರಣದಲ್ಲಿರಿಸಿ. ಜೊತೆಗೆ, ಬೇರೊಬ್ಬರ ಕಾರ್ಯದಲ್ಲಿ ಅಡೆತಡೆಗಳನ್ನು ನಿರ್ಮಿಸಲು ಪ್ರಯತ್ನಿಸಬೇಡಿ. ಇಂದು ಅಪಘಾತದ ಸಂಭಾವ್ಯತೆಯಿದೆ. ಎಚ್ಚರಿಕೆಯಿಂದ ವಾಹನ ಚಲಾಯಿಸಿ. ಸಂಜೆಯ ವೇಳೆ, ನೀವು ನಿಮ್ಮ ಸ್ನೇಹಿತರನ್ನು ಭೇಟಿಯಾಗಿ ಸಂತೋಷವನ್ನು ಹಂಚಿಕೊಳ್ಳಬಹುದು. ಮನೆಯಲ್ಲಿನ ವಾತಾವರಣವು ಶಾಂತಿ ಹಾಗೂ ಉತ್ಸಾಹದಿಂದ ಕೂಡಿರುತ್ತದೆ. ಉತ್ತಮ ದಿನವನ್ನು ಹೊಂದಿ.

ರಾಶಿಯಾಧಾರಿತ ವ್ಯಕ್ತಿತ್ವ

ಮೀನ ರಾಶಿಯ ಅಧಿಪತಿ ಗುರು ಗ್ರಹ. ಈ ರಾಶಿಯವರು ತುಂಬಾ ಧಾರ್ಮಿಕ ಚಿಂತನೆವುಳ್ಳವರಾಗಿರುತ್ತಾರೆ. ಇವರು ಮಾದರಿಯಾಗುವಂತಹ ಜಗತ್ತಿನಲ್ಲಿ ಬದುಕಲು ಇಚ್ಛಿಸುವವರಾಗಿರುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:05:53

ಇಂದಿನ ತಿಥಿ:ಕೃಷ್ಣ ಪಕ್ಷ ಅಷ್ಟಮಿ

ಇಂದಿನ ನಕ್ಷತ್ರ:ಪೂರ್ವಾಭಾದ್ರಪದ

ಇಂದಿನ ಕರಣ: ಕೌಲವ

ಇಂದಿನ ಪಕ್ಷ:ಕೃಷ್ಣ

ಇಂದಿನ ಯೋಗ:ಪ್ರಿತಿ

ಇಂದಿನ ವಾರ:ಭಾನುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:17:43 to 19:24

ಯಮಘಂಡ:12:39 to 14:20

ಗುಳಿಗ ಕಾಲ:16:01 to 17:43

//