ಧನು ರಾಶಿ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಧನು ರಾಶಿ ರಾಶಿ)

Tuesday, January 10, 2023

ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಇಂದು ನೀವು ಸ್ವಲ್ಪ ಸಂತೋಷ ಹಾಗೂ ಖುಷಿಯಿಂದಿರುತ್ತೀರಿ. ನಿಮ್ಮ ಕುಟುಂಬ ಸದಸ್ಯರೊಂದಿಗೆ ನಿಮ್ಮ ದಿನವು ಪ್ರಾರಂಭವಾಗಲಿದೆ ಮತ್ತು ಅಂತ್ಯಗೊಳ್ಳಲಿದೆ. ನಿಮ್ಮ ದಿನವನ್ನು ಉತ್ತಮವಾಗಿಸಬಲ್ಲ ಒಳ್ಳೆಯ ಸುದ್ದಿಗಳನ್ನು ಕೇಳಲು ಸಿದ್ಧರಾಗಿರಿ. ಏನೇ ಆದರೂ, ದಿನದಾಂತ್ಯದಲ್ಲಿ ನಿಮ್ಮ ಕುಟುಂಬ ಸದಸ್ಯರೊಂದಿಗಿನ ಆರೋಗ್ಯಕರ ಮಾತುಕತೆಯು ಕಹಿಯಾಗಿ ಪರಿವರ್ತೆಗೊಳ್ಳುವ ಸಾಧ್ಯತೆಯಿರುವುದರಿಂದ ಎಚ್ಚರಿಕೆಯಿಂದಿರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಲು ನಿಮ್ಮ ಕಿಸೆಯ ಬಗ್ಗೆ ಗಮನವಿರಲಿ. ವಿದ್ಯಾರ್ಥಿಗಳು ಓದಿನಲ್ಲಿ ತೊಂದರೆ ಎದುರಿಸಬಹುದು ಆದರೆ ಇವು ತಾತ್ಕಾಲಿಕವಾಗಿರುತ್ತದೆ.

ರಾಶಿಯಾಧಾರಿತ ವ್ಯಕ್ತಿತ್ವ

ಧನು ರಾಶಿಯ ಅಧಿಪತಿ ಗುರು ಗ್ರಹ. ಇವರು ಪ್ರಬಲ ಹಾಗೂ ಸಕಾರಾತ್ಮಕ ದೃಷ್ಠಿಕೋನವನ್ನು ಹೊಂದಿರುತ್ತಾರೆ. ಈ ರಾಶಿಯವರು ಧಾರ್ಮಿಕರಾಗಿಯು, ಬುದ್ಧಿವಂತರಾಗಿರು, ನಿಷ್ಠೆವುಳ್ಳವರಾಗಿಯೂ ಇರುತ್ತಾರೆ. ಸಾಮಾನ್ಯವಾಗಿ ಈ ರಾಶಿಯವರಿಗೆ ಫ್ಯಾಷನ್​ ಮೇಲೆ ಹೆಚ್ಚು ಆಸಕ್ತಿ ಇರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:19

ಇಂದಿನ ತಿಥಿ:ಶುಕ್ಲ ಪಕ್ಷ ಏಕಾದಶಿ

ಇಂದಿನ ನಕ್ಷತ್ರ:ಮೃಗಶಿರ

ಇಂದಿನ ಕರಣ: ವಿಷ್ಟಿ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಎಂದ್ರ

ಇಂದಿನ ವಾರ:ಬುಧವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:12:53 to 14:16

ಯಮಘಂಡ:08:43 to 10:06

ಗುಳಿಗ ಕಾಲ:14:16 to 15:40

//