ಧನು ರಾಶಿ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಧನು ರಾಶಿ ರಾಶಿ)

Wednesday, October 12, 2022

ಗೊಂದಲಗಳಲ್ಲಿ ಸಿಕ್ಕಿಬೀಳಬೇಡಿ. ಅವುಗಳನ್ನು ಪರಿಹರಿಸಲು ಪ್ರಯತ್ನಿಸಿ ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. ಮನೆಯಲ್ಲಿನ ವಾತಾವರಣವು ಅಹಿತಕರವಾಗಿರುತ್ತದೆ. ಶಾಂತವಾಗಿರಲು ಪ್ರಯತ್ನಿಸಿ. ಸಿಟ್ಟಿನ ವರ್ತನೆಯಿಂದ ಯಾವುದೇ ಪ್ರಯೋಜನ ಉಂಟಾಗುವುದಿಲ್ಲ. ಆದ್ದರಿಂದ ಅದನ್ನು ಹತೋಟಿಯಲ್ಲಿರಿಸಿ. ಅಪೂರ್ಣಗೊಂಡಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮಗೆ ಕಷ್ಟವೆನಿಸಬಹುದು. ಆದರೆ, ಶಾಂತ ಹಾಗೂ ಸಮಾಧಾನದಿಂದಿದ್ದರೆ ಇದರೊಂದಿಗೆ ಖಂಡಿತವಾಗಿಯೂ ವ್ಯವಹರಿಸಬಹುದು. ಇಂದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಕಾರ್ಯ ಒತ್ತಡವು ಹೆಚ್ಚಾಗಿರುವ ಸಾಧ್ಯತೆಯಿದೆ.

ರಾಶಿಯಾಧಾರಿತ ವ್ಯಕ್ತಿತ್ವ

ಧನು ರಾಶಿಯ ಅಧಿಪತಿ ಗುರು ಗ್ರಹ. ಇವರು ಪ್ರಬಲ ಹಾಗೂ ಸಕಾರಾತ್ಮಕ ದೃಷ್ಠಿಕೋನವನ್ನು ಹೊಂದಿರುತ್ತಾರೆ. ಈ ರಾಶಿಯವರು ಧಾರ್ಮಿಕರಾಗಿಯು, ಬುದ್ಧಿವಂತರಾಗಿರು, ನಿಷ್ಠೆವುಳ್ಳವರಾಗಿಯೂ ಇರುತ್ತಾರೆ. ಸಾಮಾನ್ಯವಾಗಿ ಈ ರಾಶಿಯವರಿಗೆ ಫ್ಯಾಷನ್​ ಮೇಲೆ ಹೆಚ್ಚು ಆಸಕ್ತಿ ಇರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:02

ಇಂದಿನ ತಿಥಿ:ಶುಕ್ಲ ಪಕ್ಷ ಷಷ್ಠಿ

ಇಂದಿನ ನಕ್ಷತ್ರ:ಶ್ರಾವಣ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಧ್ರುವ

ಇಂದಿನ ವಾರ:ಮಂಗಳವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:15:10 to 16:31

ಯಮಘಂಡ:11:06 to 12:27

ಗುಳಿಗ ಕಾಲ:12:27 to 13:49

//