ವೃಶ್ಚಿಕ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ವೃಶ್ಚಿಕ ರಾಶಿ)

Wednesday, January 11, 2023

ಇಂದಿನ ದಿನವಿಡೀ ನಿಮ್ಮ ಕುಟುಂಬದ ವಾತಾವರಣವು ಅತ್ಯಂತ ಉಲ್ಲಾಸದಾಯಕವಾಗಿರುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಅತ್ಯಂತ ಉತ್ಸಾಹದಿಂದಿರುತ್ತೀರಿ. ನಿಮ್ಮ ವೈರಿಗಳು ಇವತ್ತು ಸೋಲನ್ನು ಒಪ್ಪಿಕೊಳ್ಳುವರು. ಸಹೋದ್ಯೋಗಿಗಳಿಂದ ಸಹಾಯ ದೊರಕಲಿದೆ. ಗೆಳತಿಯರ ಭೇಟಿಯು ಮನಸ್ಸಿಗೆ ಮುದ ನೀಡಲಿದೆ. ಇಂದು ಧನಲಾಭದ ಯೋಗವಿದೆ. ಅಪೂರ್ಣಗೊಂಡಿರುವ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಅನಾರೋಗ್ಯಪೀಡಿತರಿಗೆ ಸ್ವಲ್ಪ ಮಟ್ಟಿನ ಶಮನ ದೊರಕೀತು.

ರಾಶಿಯಾಧಾರಿತ ವ್ಯಕ್ತಿತ್ವ

ವೃಶ್ಚಿಕ ರಾಶಿಯ ಅಧಿಪತಿ ಮಂಗಳ ಗ್ರಹ. ಈ ರಾಶಿಯವರು ಅತ್ಯಂತ ಧೈರ್ಯವಂತರು, ಹಠವಾದಿಗಳು, ಭಾವುಕರು ಆಗಿರುತ್ತಾರೆ. ಇವರನ್ನು ಹಗುರವಾಗಿ ಪರಿಗಣಿಸಬಾರದು. ತಮ್ಮ ಜೀವನದ ನಿರ್ಧಾರಗಳನ್ನು ತಾವೇ ತೆಗೆದುಕೊಳ್ಳುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:20

ಇಂದಿನ ತಿಥಿ:ಶುಕ್ಲ ಪಕ್ಷ ಅಷ್ಟಮಿ

ಇಂದಿನ ನಕ್ಷತ್ರ:ಭರಣಿ

ಇಂದಿನ ಕರಣ: ಭವ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶುಭ

ಇಂದಿನ ವಾರ:ಭಾನುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:17:01 to 18:24

ಯಮಘಂಡ:12:52 to 14:15

ಗುಳಿಗ ಕಾಲ:15:38 to 17:01

//