ವೃಶ್ಚಿಕ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ವೃಶ್ಚಿಕ ರಾಶಿ)

Saturday, February 18, 2023

ಇಂದು ಒಳ್ಳೆಯ ದಿನವನ್ನು ನಿರೀಕ್ಷಿಸಬೇಡಿ ಎಂಬುದಾಗಿ ಗಣೇಶ ಎಚ್ಚರಿಕೆ ನೀಡುತ್ತಾರೆ. ನೀವು ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಯಾವುದೇ ಹೊಸ ಯೋಜನೆಗಳನ್ನು ಪ್ರಾರಂಭಿಸಬೇಡಿ.ತುಂಬಾ ಸಮಯದವರೆಗೆ ನೀವು ತೊಂದರೆಗೆ ಒಳಗಾಗುವ ಸಾಧ್ಯತೆಯಿದೆ. ನಿಮ್ಮ ಖರ್ಚು ಮಿತಿಯಲ್ಲಿರಲಿ. ಅನೈತಿಕ ಮತ್ತು ಕಾನೂನು ವಿರೋಧಿ ಚಟುವಟಿಕೆಗಳಿಂದ ದೂರವಿರಿ ಇಲ್ಲವಾದಲ್ಲಿ ಕೋರ್ಟ್ ಮೆಟ್ಟಿಲು ಹತ್ತಬೇಕಾದೀತು. ಇಂದು ಅಪರಿಚಿತರೊಂದಿಗೆ ಸಂಭಾಷಣೆ ಅಥವಾ ಹೊಸ ಸಂಬಂಧಗಳನ್ನು ಬೆಳೆಸಿಕೊಳ್ಳುವುದು ಅಷ್ಟೊಂದು ಸೂಕ್ತವಲ್ಲ. ಹಾಗೇನಾದರೂ ಅನಿವಾರ್ಯವಿದ್ದಲ್ಲಿ ಸ್ವಲ್ಪ ಹೊತ್ತು ಯೋಚಿಸಿ ನಂತರ ಜನರೊಂದಿಗೆ ಮೈತ್ರಿಯನ್ನು ಬೆಳೆಸಿ. ಯೋಗಾಭ್ಯಾಸ ಮತ್ತು ಧ್ಯಾನ ಮಾಡಿದರೆ ಉತ್ತಮ. ಇದು ನಿಮ್ಮ ಮನಸ್ಸಿಗೆ ಶಾಂತಿ ನೀಡುತ್ತದೆ.

ರಾಶಿಯಾಧಾರಿತ ವ್ಯಕ್ತಿತ್ವ

ವೃಶ್ಚಿಕ ರಾಶಿಯ ಅಧಿಪತಿ ಮಂಗಳ ಗ್ರಹ. ಈ ರಾಶಿಯವರು ಅತ್ಯಂತ ಧೈರ್ಯವಂತರು, ಹಠವಾದಿಗಳು, ಭಾವುಕರು ಆಗಿರುತ್ತಾರೆ. ಇವರನ್ನು ಹಗುರವಾಗಿ ಪರಿಗಣಿಸಬಾರದು. ತಮ್ಮ ಜೀವನದ ನಿರ್ಧಾರಗಳನ್ನು ತಾವೇ ತೆಗೆದುಕೊಳ್ಳುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:35

ಇಂದಿನ ತಿಥಿ:ಶುಕ್ಲ ಪಕ್ಷ ಅಷ್ಟಮಿ

ಇಂದಿನ ನಕ್ಷತ್ರ:ಆದ್ರ

ಇಂದಿನ ಕರಣ: ವಿಷ್ಟಿ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶೋಭನ್

ಇಂದಿನ ವಾರ:ಬುಧವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:12:44 to 14:16

ಯಮಘಂಡ:08:07 to 09:40

ಗುಳಿಗ ಕಾಲ:14:16 to 15:49

//