ವೃಶ್ಚಿಕ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ವೃಶ್ಚಿಕ ರಾಶಿ)

Friday, May 27, 2022

ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಇಂದು ನೀವು ಸ್ವಲ್ಪ ಸಂತೋಷ ಹಾಗೂ ಖುಷಿಯಿಂದಿರುತ್ತೀರಿ. ನಿಮ್ಮ ಕುಟುಂಬ ಸದಸ್ಯರೊಂದಿಗೆ ನಿಮ್ಮ ದಿನ ಪ್ರಾರಂಭವಾಗಲಿದೆ ಮತ್ತು ಅಂತ್ಯಗೊಳ್ಳಲಿದೆ. ನಿಮ್ಮ ದಿನವನ್ನು ಉತ್ತಮವಾಗಿಸಬಲ್ಲ ಒಳ್ಳೆಯ ಸುದ್ದಿಗಳನ್ನು ಕೇಳಲು ಸಿದ್ಧರಾಗಿರಿ. ಏನೇ ಆದರೂ, ದಿನದಾಂತ್ಯದಲ್ಲಿ ನಿಮ್ಮ ಕುಟುಂಬ ಸದಸ್ಯರೊಂದಿಗಿನ ಆರೋಗ್ಯಕರ ಮಾತುಕತೆಯು ಕಹಿಯಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿರುವುದರಿಂದ ಎಚ್ಚರಿಕೆಯಿಂದಿರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಲು ನಿಮ್ಮ ಕಿಸೆಯ ಬಗ್ಗೆ ಗಮನವಿರಲಿ. ವಿದ್ಯಾರ್ಥಿಗಳು ಓದಿನಲ್ಲಿ ತೊಂದರೆ ಎದುರಿಸಬಹುದು ಆದರೆ ಇವು ತಾತ್ಕಾಲಿಕವಾಗಿರುತ್ತದೆ.

ರಾಶಿಯಾಧಾರಿತ ವ್ಯಕ್ತಿತ್ವ

ವೃಶ್ಚಿಕ ರಾಶಿಯ ಅಧಿಪತಿ ಮಂಗಳ ಗ್ರಹ. ಈ ರಾಶಿಯವರು ಅತ್ಯಂತ ಧೈರ್ಯವಂತರು, ಹಠವಾದಿಗಳು, ಭಾವುಕರು ಆಗಿರುತ್ತಾರೆ. ಇವರನ್ನು ಹಗುರವಾಗಿ ಪರಿಗಣಿಸಬಾರದು. ತಮ್ಮ ಜೀವನದ ನಿರ್ಧಾರಗಳನ್ನು ತಾವೇ ತೆಗೆದುಕೊಳ್ಳುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:19

ಇಂದಿನ ತಿಥಿ:ಶುಕ್ಲ ಪಕ್ಷ ಏಕಾದಶಿ

ಇಂದಿನ ನಕ್ಷತ್ರ:ಮೃಗಶಿರ

ಇಂದಿನ ಕರಣ: ವಿಷ್ಟಿ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಎಂದ್ರ

ಇಂದಿನ ವಾರ:ಬುಧವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:12:53 to 14:16

ಯಮಘಂಡ:08:43 to 10:06

ಗುಳಿಗ ಕಾಲ:14:16 to 15:40

//