ವೃಷಭ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ವೃಷಭ ರಾಶಿ)

Saturday, March 18, 2023

ಈ ದಿನ ನಿಮಗೆ ಉತ್ತಮವಾಗಿರಲಾರದು ಎಂಬುದಾಗಿ ಗಣೇಶ ಹೇಳುತ್ತಾರೆ. ಎಲ್ಲಾ ರೀತಿಯ ತೊಂದರೆಗಳೂ ನಿಮ್ಮನ್ನು ಚಿಂತೆಗೀಡುಮಾಡುತ್ತದೆ. ದೈಹಿಕವಾಗಿ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ನಿಮ್ಮ ಮತ್ತು ನಿಮ್ಮ ಆಪ್ತರ ನಡುವೆ ಸಂಘರ್ಷ ತಲೆದೋರುವ ಸಾಧ್ಯತೆಯಿದ್ದು, ಇದು ನಿಮ್ಮ ಕುಟುಂಬದ ವಾತಾವರಣದಲ್ಲಿ ಅಸ್ಥಿರತೆಯನ್ನು ಉಂಟುಮಾಡಬಹುದು.ನೀವು ಕೈಗೆತ್ತಿಕೊಂಡ ಕಾರ್ಯವನ್ನು ಇಂದು ಪೂರ್ಣಗೊಳಿಸುವುದಿಲ್ಲ. ಹೆಚ್ಚಿನ ಖರ್ಚಿಗೆ ಕೂಡ ಹಾದಿ ಸಿಗಬಹುದು. ಕಠಿಣ ಶ್ರಮದ ಹೊರತಾಗಿಯೂ ಕಳಪೆ ಫಲಿತಾಂಶದಿಂದಾಗಿ ನೀವು ವ್ಯಾಕುಲತೆಗೊಳಗಾಗಬಹುದು. ಗೊಂದಲವನ್ನು ತಡೆಗಟ್ಟುವ ಸಲುವಾಗಿ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಆಲೋಚಿಸುವುದು ಒಳಿತು.

ರಾಶಿಯಾಧಾರಿತ ವ್ಯಕ್ತಿತ್ವ

ವೃಷಭ ರಾಶಿಯ ಅಧಿಪತಿ ಶುಕ್ರ ಗ್ರಹ. ಈ ರಾಶಿಯವರು ಯಾವುದೇ ಕ್ಷೇತ್ರ ಆಯ್ಕೆ ಮಾಡಿಕೊಂಡರೂ ಶ್ರಮಜೀವಿಗಳಾಗಿರುತ್ತಾರೆ. ಈ ರಾಶಿಯವರು ಯಾವುದೇ ಕೆಲಸ ಮಾಡುವ ಮುನ್ನ ಯೋಚನೆ ಮಾಡದೆ ಮುಂದುವರಿಯುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:40

ಇಂದಿನ ತಿಥಿ:ಶುಕ್ಲ ಪಕ್ಷ ತೃತೀಯ

ಇಂದಿನ ನಕ್ಷತ್ರ:ಅಶ್ವಿನಿ

ಇಂದಿನ ಕರಣ: ತೈತಿಲ್

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ವೈದೃತಿ

ಇಂದಿನ ವಾರ:ಶುಕ್ರವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:11:14 to 12:46

ಯಮಘಂಡ:15:49 to 17:20

ಗುಳಿಗ ಕಾಲ:08:11 to 09:43

//