ನಿತ್ಯ ರಾಶಿಭವಿಷ್ಯ(ಕನ್ಯಾ ರಾಶಿ)
Thursday, December 1, 2022ಈ ದಿನವು ಕನ್ಯಾ ರಾಶಿಯವರಿಗೆ ಫಲದಾಯಕ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ನೀವು ಯಾವುದೇ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಆಲೋಚಿಸಿದ್ದಲ್ಲಿ ಇಂದು ಅದಕ್ಕೆ ಕೂಡಲೇ ತಯಾರಾಗಿ. ಈ ದಿನ ನಿಮ್ಮ ವೃತ್ತಿ ಜೀವನ ಅನುಕೂಲಕರವಾಗಿರುತ್ತದೆ ಮತ್ತು ಮುಂದಿನ ಅಭಿವೃದ್ಧಿಯ ಗುರಿಯನ್ನು ಹೊಂದಬಹುದು. ಮತ್ತು ಈ ಸಂದರ್ಭಗಳಲ್ಲಿ ನೀವು ಕಚೇರಿಯಲ್ಲಿ ಬಡ್ತಿ ಮತ್ತು ಉತ್ತೇಜನವನ್ನು ನಿರೀಕ್ಷಿಸಬಹುದು. ವೈಯಕ್ತಿಕ ನೆಲೆಯಲ್ಲಿಯೂ ಪ್ರಯಾಣವು ವೆಲ್ವೆಟ್ನಂತೆ ಮೃದುವಾಗಿರುತ್ತದೆ. ಸರಕಾರಿ ಸಂಬಂಧಿ ಲಾಭಗಳು ಉಂಟಾಗಬಹುದು ಎಂಬುದನ್ನು ಗ್ರಹಗತಿಗಳು ಸೂಚಿಸುತ್ತವೆ. ಇನ್ನೂ ಹೆಚ್ಚಾಗಿ, ಸರಕಾರಿ ಕಾರ್ಯಗಳಿಗಾಗಿ ನೀವು ಅತ್ತಿಂದಿತ್ತ ಅಲೆದಾಡಬೇಕಾಗಿಲ್ಲ. ಎಲ್ಲವೂ ಸುಲಭವಾಗಿಯೇ ಸಾಗುತ್ತದೆ.
ರಾಶಿಯಾಧಾರಿತ ವ್ಯಕ್ತಿತ್ವ
ಕನ್ಯಾ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯವರು ಇತರರಿಗೆ ಸಹಾಯ ಮಾಡಲು ಎಂದಿಗೂ ಹಿಂದೇಟು ಹಾಕುವುದಿಲ್ಲ. ಇವರು ತುಂಬಾ ಆತ್ಮೀಯರಾಗಿರುತ್ತಾರೆ. ಇವರೊಂದಿಗೆ ಬೆರೆಯುವುದು ತುಂಭ ಸುಲಭವಾಗಿಯೂ ಇರುತ್ತಾರೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
Numerology: ಈ 5 ಸಂಖ್ಯೆಯವರು ಇಂದು ಸ್ವಲ್ಪ ಯೋಚನೆ ಮಾಡಿ ಹೆಜ್ಜೆ ಇಡಿ, ಅಪಾಯ ಪಕ್ಕದಲ್ಲಿದೆ
-
ಫೆಬ್ರವರಿ 7ರ ನಂತರ ಈ 5 ರಾಶಿಯವರಿಗೆ ಹಣವೋ ಹಣ, ಮುಟ್ಟಿದ್ದೆಲ್ಲಾ ಚಿನ್ನ
-
Wedding: ಫೆಬ್ರವರಿಯಲ್ಲಿ ಈ 5 ರಾಶಿಯವರ ಮದುವೆ ಗ್ಯಾರಂಟಿಯಂತೆ
ಇಂದಿನ ಪಂಚಾಂಗ
ಇಂದು ಸೂರ್ಯೋದಯ:07:19
ಇಂದಿನ ತಿಥಿ:ಶುಕ್ಲ ಪಕ್ಷ ದ್ವಾದಶಿ
ಇಂದಿನ ನಕ್ಷತ್ರ:ಆದ್ರ
ಇಂದಿನ ಕರಣ: ಬಾಲವ
ಇಂದಿನ ಪಕ್ಷ:ಶುಕ್ಲ
ಇಂದಿನ ಯೋಗ:ವೈದೃತಿ
ಇಂದಿನ ವಾರ:ಗುರುವಾರ
ಅಶುಭ ಸಮಯ
ರಾಹು ಕಾಲ:14:16 to 15:40
ಯಮಘಂಡ:07:19 to 08:42
ಗುಳಿಗ ಕಾಲ:10:06 to 11:29
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್