ನಿತ್ಯ ರಾಶಿಭವಿಷ್ಯ(ಕನ್ಯಾ ರಾಶಿ)
Wednesday, December 21, 2022ಈ ದಿನವು ನಿಮಗೆ ಸ್ವಲ್ಪಮಟ್ಟಿಗೆ ನೆಮ್ಮದಿಯ ದಿನವಾಗಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನೀವು ಮಾನಸಿಕವಾಗಿ ಮತ್ತು ದೈಹಿಕವಾಗಿ ಶಾಂತರಾಗಿರುತ್ತೀರಿ. ಪರಿಸ್ಥಿತಿಗಳು ಶಾಂತರೀತಿಯಿಂದ ಕೂಡಿರುತ್ತದೆ ಮತ್ತು ವೈಯಕ್ತಿಕ ಮತ್ತು ವೃತ್ತಿ ಕ್ಷೇತ್ರಕ್ಕೆ ಸಂಬಂಧಿಸಿ ಅನುಕೂಲಕರವಾಗಿರುತ್ತದೆ. ಏನೇ ಆದರೂ, ಮಧ್ಯಾಹ್ನದ ಬಳಿಕ ಸ್ವಲ್ಪ ತೊಂದರೆಗಳನ್ನು ಎದುರಿಸಬಹುದು. ನೀವು ಸ್ವಲ್ಪ ಗೊಂದಲಕ್ಕೆ ಒಳಗಾಗಬಹುದು ಮತ್ತು ಇದು ಕಾನೂನು ಸಂಬಂಧಿ ವಿಚಾರಗಳಲ್ಲಿ ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಡಚಣೆಯನ್ನುಂಟುಮಾಡಬಹುದು. ನಿಮ್ಮ ಸಿಟ್ಟು ಮತ್ತು ನಾಲಗೆಯ ಮೇಲೆ ನಿಯಂತ್ರಣವಿರಿಸಿ. ಇಂದು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ನಷ್ಟ ಉಂಟಾಗುವ ಸಂಭವವಿರುವುದರಿಂದ ಜಾಗರೂಕರಾಗಿರಿ.
ರಾಶಿಯಾಧಾರಿತ ವ್ಯಕ್ತಿತ್ವ
ಕನ್ಯಾ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯವರು ಇತರರಿಗೆ ಸಹಾಯ ಮಾಡಲು ಎಂದಿಗೂ ಹಿಂದೇಟು ಹಾಕುವುದಿಲ್ಲ. ಇವರು ತುಂಬಾ ಆತ್ಮೀಯರಾಗಿರುತ್ತಾರೆ. ಇವರೊಂದಿಗೆ ಬೆರೆಯುವುದು ತುಂಭ ಸುಲಭವಾಗಿಯೂ ಇರುತ್ತಾರೆ.
ಹೆಚ್ಚಿನ ಓದಿಗಾಗಿಫೋಟೋ ಗ್ಯಾಲರಿ
-
2025ರವರೆಗೂ ಈ ರಾಶಿಯಲ್ಲೇ ಶನಿ ಪಟ್ಟು ಹಿಡಿದು ಕೂತಿರ್ತಾನೆ! ಇವ್ರಿಂದ ಇನ್ನೂ 5 ರಾಶಿಯವರಿಗೂ ಕಂಟಕ!
-
Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ
-
ಈ 2 ರಾಶಿಯವರಿಗೆ ರಾಜಯೋಗ ಶುರು, ಕೆಲಸವಿಲ್ಲದವರಿಗೆ ಹೊಸ ಉದ್ಯೋಗ ಪ್ರಾಪ್ತಿ!
ಇಂದಿನ ಪಂಚಾಂಗ
ಇಂದು ಸೂರ್ಯೋದಯ:07:17
ಇಂದಿನ ತಿಥಿ:ಕೃಷ್ಣ ಪಕ್ಷ ಪ್ರತಿಪದ
ಇಂದಿನ ನಕ್ಷತ್ರ:ಆಶ್ಲೇಷ
ಇಂದಿನ ಕರಣ: ಬಾಲವ
ಇಂದಿನ ಪಕ್ಷ:ಕೃಷ್ಣ
ಇಂದಿನ ಯೋಗ:ಶುಭಭಾಗ್ಯ
ಇಂದಿನ ವಾರ:ಸೋಮವಾರ
ಅಶುಭ ಸಮಯ
ರಾಹು ಕಾಲ:08:41 to 10:05
ಯಮಘಂಡ:11:29 to 12:53
ಗುಳಿಗ ಕಾಲ:14:17 to 15:41
ರಾಶಿಯಾಧಾರಿತ ವ್ಯಕ್ತಿತ್ವ
-
ಮೇಷ
21 ಮಾರ್ಚ್ - 20 ಏಪ್ರಿಲ್ -
ವೃಷಭ
21 ಏಪ್ರಿಲ್ - 21 ಮೇ -
ಮಿಥುನ
22 ಮೇ - 21 ಜೂನ್ -
ಕಟಕ
22 ಜೂನ್ - 22 ಜುಲೈ -
ಸಿಂಹ
23 ಜುಲೈ - 21 ಆಗಸ್ಟ್ -
ಕನ್ಯಾ
22 ಆಗಸ್ಟ್ - 23 ಸೆಪ್ಟೆಂಬರ್ -
ತುಲಾ
24 ಸೆಪ್ಟೆಂಬರ್ - 23 ಅಕ್ಟೋಬರ್ -
ವೃಶ್ಚಿಕ
24 ಅಕ್ಟೋಬರ್ - 22 ನವೆಂಬರ್ -
ವೃಶ್ಚಿಕ
23 ನವೆಂಬರ್ - 22 ಡಿಸೆಂಬರ್ -
ಮಕರ
23 ಡಿಸೆಂಬರ್ - 20 ಜನವರಿ -
ಕುಂಭ
21 ಜನವರಿ - 19 ಫೆಬ್ರವರಿ -
ಮೀನ
20 ಫೆಬ್ರವರಿ - 20 ಮಾರ್ಚ್