ಕನ್ಯಾ  ರಾಶಿ

Share: Facebook Twitter Linkedin

ನಿತ್ಯ ರಾಶಿಭವಿಷ್ಯ(ಕನ್ಯಾ ರಾಶಿ)

Tuesday, September 27, 2022

ಕಲೆ ಮತ್ತು ಸಾಮಾಜಿಕ ಜಗತ್ತಿನಲ್ಲಿನ ನಿಮ್ಮ ಸಕ್ರಿಯ ಪಾಲ್ಗೊಳ್ಳುವಿಕೆಯು ನಿಮಗೆ ಮನ್ನಣೆ ಮತ್ತು ಗೌರವವನ್ನು ತರುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ವೃತ್ತಿಕ್ಷೇತ್ರಕ್ಕೆ ಸಂಬಂಧಿಸಿ, ನಿಮ್ಮ ಉದ್ಯಮ ಪಾಲುದಾರರು ಲಾಭವನ್ನು ಪಡೆದುಕೊಳ್ಳುತ್ತಾರೆ ಮತ್ತು ನಿಮಗೆ ಧನಲಾಭ ಉಂಟಾಗಲಿದೆ. ಇಂದು ನೀವು ಮನರಂಜನೆ ಮತ್ತು ವಿನೋದಗಳಲ್ಲಿ ಹೆಚ್ಚು ಕಾಲಕಳೆಯಬಹುದು. ಮಧ್ಯಾಹ್ನದ ಬಳಿಕ ನಿಮ್ಮ ಆರೋಗ್ಯವು ಉತ್ತಮವಾಗಿರುವುದಿಲ್ಲ ಆದ್ದರಿಂದ ಎಚ್ಚರಿಕೆಯಿಂದಿರಿ. ಯೋಗ, ಧ್ಯಾನ ಮತ್ತು ಪ್ರಾರ್ಥನೆಯು ನಿಮ್ಮನ್ನು ಶಾಂತಿ ಹಾಗೂ ಸಮಾಧಾನದಲ್ಲಿರಿಸುತ್ತದೆ.

ರಾಶಿಯಾಧಾರಿತ ವ್ಯಕ್ತಿತ್ವ

ಕನ್ಯಾ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯವರು ಇತರರಿಗೆ ಸಹಾಯ ಮಾಡಲು ಎಂದಿಗೂ ಹಿಂದೇಟು ಹಾಕುವುದಿಲ್ಲ. ಇವರು ತುಂಬಾ ಆತ್ಮೀಯರಾಗಿರುತ್ತಾರೆ. ಇವರೊಂದಿಗೆ ಬೆರೆಯುವುದು ತುಂಭ ಸುಲಭವಾಗಿಯೂ ಇರುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:05

ಇಂದಿನ ತಿಥಿ:ಶುಕ್ಲ ಪಕ್ಷ ಏಕಾದಶಿ

ಇಂದಿನ ನಕ್ಷತ್ರ:ರೇವತಿ

ಇಂದಿನ ಕರಣ: ವಿಷ್ಟಿ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ವರಿಯನ್

ಇಂದಿನ ವಾರ:ಭಾನುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:16:32 to 17:53

ಯಮಘಂಡ:12:29 to 13:50

ಗುಳಿಗ ಕಾಲ:15:11 to 16:32

//