ಕನ್ಯಾ  ರಾಶಿ

Share: Facebook Twitter Linkedin

ವಾರದಲ್ಲಿ ರಾಶಿಭವಿಷ್ಯ(ಕನ್ಯಾ ರಾಶಿ)

Thursday, February 9, 2023

ಈ ವಾರ ನಿಮಗೆ ಅತ್ಯುತ್ತಮ ಫಲ ದೊರೆಯಲಿದೆ. ವೈವಾಹಿಕ ಬದುಕಿನಲ್ಲಿ ಪ್ರೀತಿ ಹೆಚ್ಚಲಿದೆ. ನಿಮ್ಮ ಜೀವನ ಸಂಗಾತಿಯ ಸಂಪೂರ್ಣ ಬೆಂಬಲ ನಿಮ್ಮೊಂದಿಗೆ ಇರಲಿದೆ. ಅವರ ಹೆಸರಿನಲ್ಲಿ ನೀವು ವ್ಯವಹಾರವನ್ನು ನಡೆಸುತ್ತಿದ್ದರೆ, ನಿಮಗೆ ಇನ್ನೂ ಹೆಚ್ಚಿನ ಯಶಸ್ಸು ದೊರೆಯಲಿದೆ. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ವಾರವು ದುರ್ಬಲ ಎನಿಸಲಿದೆ. ನಿಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸುವಲ್ಲಿ ನೀವು ಅಡಚಣೆ ಎದುರಿಸಲಿದ್ದೀರಿ. ಆದರೆ ಅದನ್ನು ಮೀರಿ ಮುಂದೆ ಸಾಗಲು ಯತ್ನಿಸಿ. ಆಗ ಮಾತ್ರವೇ ಪ್ರೇಮದ ಬದುಕನ್ನು ಆನಂದಿಸಲು ನಿಮಗೆ ಸಾಧ್ಯವಾಗಲಿದೆ. ನಿಮ್ಮ ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ ಹಾಗೂ ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ವ್ಯವಹಾರದಲ್ಲಿ ನೀವು ಯಶಸ್ಸನ್ನು ಕಾಣಲಿದ್ದೀರಿ ಹಾಗೂ ನಿಮ್ಮ ಎದುರಾಳಿಗಳನ್ನು ಹಿಂದಿಕ್ಕಲಿದ್ದೀರಿ. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಯಶಸ್ಸು ದೊರೆಯಲಿದೆ. ಆದರೆ ಯಾವುದೇ ಮಹಿಳೆಯ ವಿಚಾರದಲ್ಲಿ ಕೈ ಹಾಕಬೇಡಿ.

ರಾಶಿಯಾಧಾರಿತ ವ್ಯಕ್ತಿತ್ವ

ಕನ್ಯಾ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯವರು ಇತರರಿಗೆ ಸಹಾಯ ಮಾಡಲು ಎಂದಿಗೂ ಹಿಂದೇಟು ಹಾಕುವುದಿಲ್ಲ. ಇವರು ತುಂಬಾ ಆತ್ಮೀಯರಾಗಿರುತ್ತಾರೆ. ಇವರೊಂದಿಗೆ ಬೆರೆಯುವುದು ತುಂಭ ಸುಲಭವಾಗಿಯೂ ಇರುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:07:15

ಇಂದಿನ ತಿಥಿ:ಕೃಷ್ಣ ಪಕ್ಷ ತೃತೀಯ

ಇಂದಿನ ನಕ್ಷತ್ರ:ಉತ್ತರಾಫಾಲ್ಗುಣಿ

ಇಂದಿನ ಕರಣ: ವಿಷ್ಟಿ

ಇಂದಿನ ಪಕ್ಷ:ಕೃಷ್ಣ

ಇಂದಿನ ಯೋಗ:ಸುಕರ್ಮ

ಇಂದಿನ ವಾರ:ಗುರುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:14:18 to 15:42

ಯಮಘಂಡ:07:15 to 08:40

ಗುಳಿಗ ಕಾಲ:10:04 to 11:29

//