ಗಂಡನ ಆದಾಯ ತಿಳಿಯೋಕೆ RTI ಮೊರೆಹೋದ ಮಹಿಳೆ!

ಕೇಂದ್ರೀಯ ಮಾಹಿತಿ ಆಯೋಗವು (ಸಿಐಸಿ) ತನ್ನ ಇತ್ತೀಚಿನ ಆದೇಶದಲ್ಲಿ ಮಹಿಳೆಗೆ ತನ್ನ ಪತಿಯ ನಿವ್ವಳ ತೆರಿಗೆಯ ಆದಾಯ/ಒಟ್ಟು ಆದಾಯದ ಸಾಮಾನ್ಯ ವಿವರಗಳನ್ನು 15 ದಿನಗಳೊಳಗೆ ಒದಗಿಸುವಂತೆ ಆದಾಯ ತೆರಿಗೆ ಇಲಾಖೆಗೆ ನಿರ್ದೇಶನ ನೀಡಿದೆ.