Basavaraj Bommai: 'ಮಹಾ' ಸಚಿವರು ಕರ್ನಾಟಕಕ್ಕೆ ಬಂದ್ರೆ ಕಾನೂನು ಸುವ್ಯವಸ್ಥೆ ಹದಗೆಡುತ್ತೆ- CM ಬೊಮ್ಮಾಯಿ

ಸದ್ಯದ ವಾತಾವರಣದಲ್ಲಿ ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬರೋದು ಸರಿಯಲ್ಲ. ಅವರು ಬಂದ್ರೆ ಇಲ್ಲಿನ ಕಾನೂನು ಸುವ್ಯವಸ್ಥೆ ಹದಗೆಡುತ್ತೆ ಎಂದ ಸಿಎಂ ಬೊಮ್ಮಾಯಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿರೋದಾಗಿ ತಿಳಿಸಿದ್ದಾರೆ.