Independence Day: ಸತತ 9ನೇ ಬಾರಿ ಕೆಂಪು ಕೋಟೆಯಿಂದ ತ್ರಿವರ್ಣ ಧ್ವಜ ಹಾರಿಸಲಿರುವ ಪಿಎಂ ಮೋದಿ!

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 15 ರ ಸಂದರ್ಭದಲ್ಲಿ ತಮ್ಮ ಸರ್ಕಾರವು ತೆಗೆದುಕೊಂಡ ಕ್ರಮಗಳ ಪ್ರಮುಖ ಫಲಿತಾಂಶಗಳ ಕುರಿತು ಆಗಾಗ್ಗೆ ಮಾತನಾಡುತ್ತಾರೆ ಮತ್ತು ಅಲ್ಲದೇ ಅನೇಕ ಬಾರಿ ಪ್ರಮುಖ ಘೋಷಣೆಗಳನ್ನೂ ಮಾಡಿದ್ದಾರೆ.