Bengaluru Airport: ಬಾಂಬ್​ ಇಟ್ಟು ವಿಮಾನ ಸ್ಪೋಟ ಮಾಡ್ತೀನಿ ಅಂದ ಮಹಿಳೆ ಅಂದರ್

ಕೊನೆಗೆ ಬೋರ್ಡಿಂಗ್ ಗೇಟ್-6ರಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ವಿಮಾನದಲ್ಲಿ ಬಾಂಬ್ ಇರಿಸಿ ಸ್ಫೋಟಿಸೋದಾಗಿ ಬೆದರಿಕೆ ಹಾಕಿದ್ದಾಳೆ. ಕೂಡಲೇ ಭದ್ರತಾ ಸಿಬ್ಬಂದಿ ಮಹಿಳೆಯನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಪೊಲೀಸರು ಮಹಿಳೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.