Basavaraj Bommai: ಚಿಂತೆ ಮಾಡಬೇಡಿ, ನಾನೇ ಮುಂದಿನ ಮುಖ್ಯಮಂತ್ರಿ; ಪಕ್ಕಾ ಆಯ್ತಾ ಸೀಟ್?

Karnataka Next CM: ಬಸವರಾಜ್ ಬೊಮ್ಮಾಯಿ ನಾನೇ ಮುಂದಿನ ಸಿಎಂ (Karnataka Next CM) ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಬಿಜೆಪಿ (BJP) ಅಂಗಳದಲ್ಲಿ ಹೊಸ ಚರ್ಚೆಗಳು ಆರಂಭಗೊಂಡಿವೆ.