Onions For Diabetes: ಈರುಳ್ಳಿಯನ್ನು ಹೀಗೆ ತಿಂದ್ರೆ ನಿಮ್ಮ ದೇಹದಲ್ಲಿ ಸಕ್ಕರೆ ಅಂಶ ಹೀರುತ್ತೆ!

Onions for diabetes: ಕೆಂಪು ಈರುಳ್ಳಿ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ ಎಂದು ವಿವಿಧ ಅಧ್ಯಯನಗಳು ತಿಳಿಸಿವೆ. ಇದು ಟೈಪ್ 1 ಮತ್ತು ಟೈಪ್ 2 ಡಯಾಬಿಟಿಸ್ ಎರಡನ್ನೂ ನಿರ್ವಹಿಸಲು ನಿಮಗೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸಲು ಮಧುಮೇಹಿಗಳು ಹಸಿ ಈರುಳ್ಳಿಯನ್ನು ತಿನ್ನಬೇಕು.